ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಸಿಟಿ ರವಿ, ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ ಉಪಸ್ಥಿತರಿದ್ದರು.