Home ಸುದ್ದಿಗಳು ರಾಜ್ಯ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0
ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು : ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ್ಯ ಇಂದು ಗೃಹಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿ ಪಕ್ಷಕ್ಕೆ ಬರ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ದೀಪಕ್ ತಿಮ್ಮಯ್ಯ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡೆ. ಒಳ್ಳೆಯ ಸಂದರ್ಭದಲ್ಲಿ ಒಳ್ಳೆ ಸಲಹೆಗಳನ್ನು ನೀಡಿದ್ದಾರೆ ಎಂದು ಹೇಳಿದರು.

 

LEAVE A REPLY

Please enter your comment!
Please enter your name here