Home ಕರ್ನಾಟಕ ಕರಾವಳಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ: ಅದೃಷ್ಟವಶಾತ್‌ ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ: ಅದೃಷ್ಟವಶಾತ್‌ ತಪ್ಪಿದ ಭಾರೀ ಅನಾಹುತ

0
ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ: ಅದೃಷ್ಟವಶಾತ್‌ ತಪ್ಪಿದ ಭಾರೀ ಅನಾಹುತ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಬಿ.ಸಿ.ರೋಡು-ಪೊಳಲಿ-ಮಂಗಳೂರು ಮಾರ್ಗದಲ್ಲಿ ಸಂಚರಿಸುವಾಗ ಕಮ್ಮಾಜೆ-ಕಾಗುಡ್ಡೆ ಬಳಿ ರವಿವಾರ ನಡೆದಿದೆ.

ಇಂದು ರವಿವಾರವಾದ ಕಾರಣ ಬಸ್ಸಿನಲ್ಲಿ  ಕೇವಲ ಇಬ್ಬರೇ ಪ್ರಯಾಣಿಕರಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ. ಘಟನೆಯಲ್ಲಿ ಚಾಲಕ, ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

 

LEAVE A REPLY

Please enter your comment!
Please enter your name here