Home ಕರ್ನಾಟಕ ಕರಾವಳಿ ಜೂನ್‌ 20 ಮತ್ತು 21ರಂದು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ

ಜೂನ್‌ 20 ಮತ್ತು 21ರಂದು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ

0
ಜೂನ್‌ 20 ಮತ್ತು 21ರಂದು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಳ್ಳುತ್ತಿದೆ. ಜೂನ್‌ 20 ಮತ್ತು 21ರಂದು ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಕೂಡ ಮೀನುಗಾರಿಕೆಗೆ ತೆರಳಿದಂತೆ ಸೂಚಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಮೀನುಗಾರಿಕೆ ಜಂಟಿ ನಿರ್ದೇಶಕರು, ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ ನೀಡಿರುವ ಮುನ್ಸೂಚನೆಯಂತೆ ಜೂನ್‌ 20 ಮತ್ತು 21ರಂದು ಅರಬ್ಬೀ ಸಮುದ್ರ ಪ್ರಕ್ಷುಬ್ಧವಾಗಿರುತ್ತದೆ. ಈ ಹಿನ್ನೆಲೆ ಯಾವುದೇ ರೀತಿಯ ಅನಾಹುತ  ಆಗದಂತೆ ತಡೆಯುವ ಸಲುವಾಗಿ ಈ ಎರಡು ದಿನಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

 

LEAVE A REPLY

Please enter your comment!
Please enter your name here