Home ಕರ್ನಾಟಕ ಕರಾವಳಿ ಉಡುಪಿಯ ಬಾರ್‌ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ: ಬಾರ್‌ ಮಾಲಕರ ಪತ್ನಿಯೂ ನಿಧನ

ಉಡುಪಿಯ ಬಾರ್‌ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ: ಬಾರ್‌ ಮಾಲಕರ ಪತ್ನಿಯೂ ನಿಧನ

0
ಉಡುಪಿಯ ಬಾರ್‌ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ: ಬಾರ್‌ ಮಾಲಕರ ಪತ್ನಿಯೂ ನಿಧನ

ಉಡುಪಿ: ಇಲ್ಲಿನ ಅಂಬಲಪಾಡಿಯ ಬಾರ್‌ ಮಾಲೀಕರ ಮನೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೃತಪಟ್ಟ ಬಾರ್‌ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಣಿಪಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶ್ವಿನಿ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತಪಟ್ಟ ಅಶ್ವಿನಿ ಉಡುಪಿ ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದು, ದಂಪತಿಗಳ ಅಂತಿಮ ದರ್ಶನಕ್ಕೆ ಪಂದುಬೆಟ್ಟಿನ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.

 

LEAVE A REPLY

Please enter your comment!
Please enter your name here