Home ಸುದ್ದಿಗಳು ಇಸ್ರೇಲ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿ: 8 ಜನರ ಸಾವು

ಇಸ್ರೇಲ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿ: 8 ಜನರ ಸಾವು

0
ಇಸ್ರೇಲ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿ: 8 ಜನರ ಸಾವು

ಟೆಲ್‌ ಅವಿವ್‌: ನಿನ್ನೆ ತಡರಾತ್ರಿ ಮಧ್ಯ ಇಸ್ರೇಲ್‌ನ ಟೆಲ್ ಅವಿವ್‌ನ ಜಾಫಾ ಪಟ್ಟಣದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ಘಟನೆ ನಡೆದಿದೆ.

ಇಬ್ಬರು ದಾಳಿಕೋರರು ಮನ ಬಂದಂತೆ ಗುಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ.

ಈ ಇಬ್ಬರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ. ಈ ಇಬ್ಬರು ವೆಸ್ಟ್‌ಬ್ಯಾಂಕ್‌ನ ಹೆಬ್ರಾನ್‌ನಿಂದ ಆಗಮಿಸಿದ್ದರು ಎಂದು ರಕ್ಷಣಾ ಪಡೆ ತಿಳಿಸಿದೆ.

ರೈಲು ನಿಲ್ದಾಣದಲ್ಲಿ ಇಬ್ಬರು ಮನಬಂದಂತೆ ಗುಂಡು ಹಾರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

 

LEAVE A REPLY

Please enter your comment!
Please enter your name here