Home ಕರ್ನಾಟಕ ರಾಜ್ಯದಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ರಾಜ್ಯದಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ ಕಟ್ಟುನಿಟ್ಟಿನ ಕ್ರಮ ಜಾರಿಗೊಲೀಸಲಾಗಿದೆ. 1.11ಲಕ್ಷ ವಿದ್ಯಾಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 458 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಜೂನ್‌ 12ರಿಂದ 19ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸುಸೂತ್ರವಾಗಿ ನೆರವೇರುವ ಹಿನ್ನೆಲೆ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

 
Previous articleನೀರಿನ ಸಮಸ್ಯೆ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ: ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್
Next articleಕಾರು-ಲಾರಿ ನಡುವೆ ಅಪಘಾತ: ಒಂದೇ ಕುಟುಂಬದ ಆರು ಮಂದಿ ದುರ್ಮರಣ