Home ಸುದ್ದಿಗಳು ರಾಷ್ಟ್ರೀಯ ಕಾರು-ಲಾರಿ ನಡುವೆ ಅಪಘಾತ: ಒಂದೇ ಕುಟುಂಬದ ಆರು ಮಂದಿ ದುರ್ಮರಣ

ಕಾರು-ಲಾರಿ ನಡುವೆ ಅಪಘಾತ: ಒಂದೇ ಕುಟುಂಬದ ಆರು ಮಂದಿ ದುರ್ಮರಣ

0
ಕಾರು-ಲಾರಿ ನಡುವೆ ಅಪಘಾತ: ಒಂದೇ ಕುಟುಂಬದ ಆರು ಮಂದಿ ದುರ್ಮರಣ

ಆಂಧ್ರ ಪ್ರದೇಶ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ವಿಜಯವಾಡದಿಂದ ರಾಜಾಜಿನಗರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅನಂತಪಲ್ಲಿ ಹೆದ್ದಾರಿಯ ನಲ್ಲಜೆಲಾ ಬಳಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

 

LEAVE A REPLY

Please enter your comment!
Please enter your name here