Home Authors Posts by News Prasara - News Desk

News Prasara - News Desk

938 POSTS 0 COMMENTS

ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನ: ಬಿ.ವೈ.ವಿಜಯೇಂದ್ರ ಸಂತಾಪ

0
ಬೆಂಗಳೂರು: ಉಡುಪಿ ಅಂಬಲಪಾಡಿಯ ಬಾರ್‌ ಮಾಲೀಕರ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ...

ಉಡುಪಿಯ ಬಾರ್‌ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ: ಬಾರ್‌ ಮಾಲಕರ ಪತ್ನಿಯೂ ನಿಧನ

0
ಉಡುಪಿ: ಇಲ್ಲಿನ ಅಂಬಲಪಾಡಿಯ ಬಾರ್‌ ಮಾಲೀಕರ ಮನೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೃತಪಟ್ಟ ಬಾರ್‌ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಣಿಪಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ...

ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಏಳು ಮಂದಿ ಸಾವು

0
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಏಳು ಮಂದಿ ಸಾವನ್ನಪ್ಪಿರುವ ಮಂಗಳವಾರ ಘಟನೆ ನಡೆದಿದೆ. ಈ ಕುರಿತು ಮಾಹಿತಿ ನೀಡಿರುವ ಉತ್ತರ...

ಲಿವರ್ ಸಮಸ್ಯೆ ನಿಮ್ಮನ್ನ ಕಾಡ್ತಿದ್ರೆ ಒಣದ್ರಾಕ್ಷಿಯಲ್ಲಿದೆ ಉತ್ತಮ ಪರಿಹಾರ

0
ಲಿವರ್ ಸಮಸ್ಯೆ ಬಂದರೆ ಎಲ್ಲರೂ ಹೆದರುತ್ತಾರೆ. ಲಿವರ್ ಸಮಸ್ಯೆ ಹೆಚ್ಚಾಗಿ ಕಾಡುವುದು ಮಧ್ಯಪಾನ ಮಾಡುವವರಿಗೆ. ಒಂದೊಂಮ್ಮೆ ಲಿವರ್ ಸಮಸ್ಯೆ ಬಂದರೆ ಅದರಿಂದ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಹೀಗಾಗಿ ಲಿವರ್ ಸಮಸೆಯ ಬರುವ ಮೊದಲೇ...

ಭಾರೀ ಮಳೆ ಹಿನ್ನೆಲೆ ಇಂದು ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜಿಗೆ ರಜೆ ಘೋಷಣೆ

0
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ದಿನದಿಂದ ದಿನಕ್ಕೆ ಮಳೆಯ ಆರ್ಭಟ ಹೆಚ್ಚುತ್ತಿದ್ದು, ಇಂದು ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಇಂದು...

ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ಕೃಷ್ಣವೇಣಿ ಆಶ್ರಯಧಾಮ-ಕೃಷ್ಣವೇಣಿ ಆರ್ಯುವೇದ ಆಸ್ಪತ್ರೆ ಉದ್ಘಾಟನೆ

0
ಉಡುಪಿ: ಶಂಕರಪುರದ ಸಾಲ್ಮರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆರ್ಯುವೇದ ಆಸ್ಪತ್ರೆಯನ್ನು ಸೋಮವಾರ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ಶ್ರೀಪಾದರು ಉದ್ಘಾಟಿಸಿದರು. ಬಳಿಕ...

ಕರಾವಳಿ ಜಿಲ್ಲೆಯಲ್ಲಿ ಮುಂದುವರಿದ ವರುಣಾರ್ಭಟ: ಮುಂದಿನ ಮೂರು ದಿನ ಭಾರೀ ಮಳೆ

0
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಕಳೆದ ಎರಡು ದಿನ ಸ್ವಲ್ಪ ತಗ್ಗಿದ್ದ ಮಳೆ ಇದೀಗ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ಧಾರಾಕಾರ ಮಳೆಯಿಂದ ಈ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ...

ಹೊಟ್ಟೆಯಲ್ಲಿನ ಗ್ಯಾಸ್ ಸಮಸ್ಯೆ ನಿವಾರಣೆಗೆ ಲಾವಂಚ ರಾಮಬಾಣ..!

0
ಈ ಮನೆಮದ್ದುಗಳೇ ಹಾಗೆ. ನಮ್ಮ ಸುತ್ತಮುತ್ತ ಬೆಳೆಯುವ ಕೆಲವೊಂದು ಗಿಡಗಳಲ್ಲಿ ಅನೇಕ ಔಷಧೀಯ ಗುಣಗಳಿರುತ್ತವೆ. ಆದರೆ, ಇದರ ಬಗ್ಗೆ ನಮಗೆ ಅರಿವಿರುವುದಿಲ್ಲ. ಕೆಲವೊಂದು ಗಿಡಗಳ ಬಗ್ಗೆ ನಮಗೆ ಅರಿವೇ ಇರುವುದಿಲ್ಲ. ಅಂತಹುದೇ ಒಂದು...

ಇನ್ಮುಂದೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಮಕ್ಕಳಿಗೆ ಶಿಶು ಕವಚ ಹಾಕದಿದ್ರೆ ಬೀಳುತ್ತೆ ಕೇಸ್

0
ಇಂದು ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಅದೇ ರೀತಿ ದಿನೇ ದಿನೇ ಅಪಘಾತಗಳ ಪ್ರಮಾಣ ಕೂಡ ಜಾಸ್ತಿಯಾಗುತ್ತಿದೆ. ರಸ್ತೆ ಸುರಕ್ಷತೆ ಬಗ್ಗೆ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ನಿರಂತರವಾಗಿ ಸಾಕಷ್ಟು...

ತಿರುಪತಿ ಸನ್ನಿಧಿಯಲ್ಲಿ ಮಹಿಳೆಯರು ಹೂವನ್ನು ಮುಡಿಯುವುದಿಲ್ಲ,ಇದರ ರಹಸ್ಯ ವೇನು ಗೊತ್ತೆ?

0
ತಿರುಪತಿ ದೇವಾಲಯಕ್ಕೆ ಭಾರತ ಮಾತ್ರವಲ್ಲದೆ ದೇಶ ವಿದೇಶದಿಂದಲೂ ಬಹಳಷ್ಟು ಭಕ್ತರು ಆಗಮಿಸುತ್ತಾರೆ. ಇಲ್ಲಿ‌ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಾರೆ. ಆಂಧ್ರಪ್ರದೇಶದ ತಿರುಪತಿ ಎಂಬ ಬೆಟ್ಟ ಪ್ರದೇಶದಲ್ಲಿ ತಿರುಮಲ ಶ್ರೀ...