News Prasara - News Desk
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿಗೆ ರಿಲೀಫ್, ಮಧ್ಯಂತರ ತಡೆಯಾಜ್ಞೆ ವಿಸ್ತರಣೆ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಡಿಕೆ ಶಿವಕುಮಾರ್ ವಿರುದ್ಧ...
ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಕಮಿಷನರ್ ನೇಮಕ
ಬೆಂಗಳೂರು:ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಬಿ ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಈ ಮೊದಲು ಪೊಲೀಸ್ ಆಯುಕ್ತರಾಗಿದ್ದ ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ...
ರಾಜ್ಯದಲ್ಲಿ ಮೇ 31ರಿಂದ ಶಾಲೆಗಳು ಪುನರಾರಂಭ: ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಪುನಾರಂಭಗೊಳ್ಳಲಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮತ್ತು...
ನವದೆಹಲಿ: ಮಣಿಪುರದಲ್ಲಿ 40 ಮಂದಿ ಬಂಡುಕೋರರ ಹತ್ಯೆ
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಲು ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ್ದು ಕೆಲವೇ ಗಂಟೆಗಳಲ್ಲಿ 40 ಬಂಡುಕೋರರನ್ನು ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಮಾಹಿತಿ...
ಐಪಿಎಲ್: ಇಂದು ಅಂತಿಮ ಕದನ; ಯಾರಾಗ್ತಾರೆ ಚ್ಯಾಂಪಿಯನ್
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಫೈನಲ್ ಪಂದ್ಯ ಇಂದು ಇಂದು ಅಹಮದಾಬಾದ್‌ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ...
ಹೊಸ ಸರಕಾರ ರಚನೆ: ಉದ್ಯೋಗಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ
ಮಂಗಳೂರು: ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸಕ್ಕಿದ್ದ ಹತ್ಯೆಗೊಳಗಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಕುಮಾರಿ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಕಳೆದ ಜುಲೈ 26 ಪ್ರವೀಣ್ ನೆಟ್ಟಾರು ಮೇಲೆ ದಾಳಿ ನಡೆಸಿ,...
ಆರ್.ಎಸ್.ಎಸ್ ಬ್ಯಾನ್ ವಿಚಾರ: ಪ್ರಿಯಾಂಕ್ ಖರ್ಗೆ ವಿರುದ್ಧ ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್...
ಕಾಪು: ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆ, ಪಕ್ಷ ಚುನಾವಣೆ ಗೆದ್ದ ಅಮಲಿನಲ್ಲಿ ಬಜರಂಗ ದಳದ ಒಟ್ಟಿಗೆ ಆರ್ ಎಸ್ ಎಸ್ ನ್ನೂ ಬ್ಯಾನ್ ಮಾಡುತ್ತೇವೆ ಎನ್ನುವ ಮೂರ್ಖತನದ ಹೇಳಿಕೆ ನೀಡಿದ್ದು ಇದು ಖಂಡನೀಯ...
ನನಗೆ ಆರ್ ಎಸ್ ಎಸ್ ಶಿಸ್ತು ಕಲಿಸಿದೆ: ಕಾಂಗ್ರೆಸ್ ಶಾಸಕ
ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಎಲ್ಲಾ ರೀತಿಯ ಶಿಸ್ತು ಕಲಿಸಿದೆ. ನಾನು ಸಂಘದ ಸ್ವಯಂ ಸೇವಕ, ಜಾತ್ಯಾತೀತ ವ್ಯಕ್ತಿ ಈ ನಿಟ್ಟಿನಲ್ಲೇ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ ಎಂದು ಎಂದು ಶಾಸಕ ಹೆಚ್.ಡಿ...