713 POSTS 0 COMMENTS

ಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ ವಿಜಯ್ ಮಲ್ಯ

0
ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್​ಗಳ ವಿರುದ್ಧವೇ ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್​ಗಳಿಗೆ...

ರಾಜ್ಯಪಾಲರು ಬದಲಾವಣೆಗೆ ಸೂಚನೆ ಕೊಟ್ಟರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡುತ್ತೇವೆ: ಜಿ.ಪರಮೇಶ್ವರ್

0
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಸಹಿ ಹಾಕುವ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ...

ಎಲ್ಲ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ: ವಿಜಯೇಂದ್ರ ವಿರುದ್ಧ ಕಿಡಿಕಾರಿದ ಬಸನಗೌಡ ಪಾಟೀಲ್ ಯತ್ನಾಳ್

0
ನವದೆಹಲಿ: ವಿಜಯೇಂದ್ರ  ಬಿಎಸ್‌ವೈ ಅವರು ನಕಲಿ ಸಹಿ ಮಾಡಿದ್ದಾರೆ. ಆದರೆ ಈ ಕುರಿತು ಸಿದ್ದರಾಮಯ್ಯ ಅವರಿಗೆ ತನಿಖೆ ಮಾಡಲು ಏನು ಕಷ್ಟ. ಎಲ್ಲ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ...

ಫೆ.4 ರಿಂದ 6 ರ ವರೆಗೆ ಮಾರಿ ಜಾತ್ರಾ ಮಹೋತ್ಸವ: ಮದ್ಯ ಮಾರಾಟ ನಿಷೇಧಿಸಲು...

0
ಉಡುಪಿ: ಫೆಬ್ರವರಿ 4 ರಿಂದ 6 ರ ವರೆಗೆ ಕುಂದಾಪುರ ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ನಡೆಯಲಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಬಾರ್...

ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ: ಶಾಸಕ ಕೆ.ಎಸ್ ಬಸವಂತಪ್ಪ

0
ದಾವಣಗೆರೆ: ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ  ಹಣ ಬಿಡುಗಡೆ ಸಮಸ್ಯೆಯಾಗಿದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ...

ಫೆ. 6ರಂದು ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

0
ಕಾರ್ಕಳ: ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಕಾರ್ಕಳ...

ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಇಂದು ಪ್ರಧಾನಿ ಭೇಟಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 10:05ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ  ಆಗಮಿಸಲಿದ್ದು,10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಲಿದ್ದಾರೆ....

ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು: ಸಿ.ಟಿ ರವಿ

0
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ...

ಫೆ.8ರಂದು ಜಿಲ್ಲಾ ಕೃಷಿಕ ಸಂಘದ ವತಿಯಿಂದ ಜಿಲ್ಲಾ ರೈತ ಸಮಾವೇಶ

0
ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘವು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್, ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು ಇವರುಗಳ ಸಹಯೋಗದಲ್ಲಿ ಆಯೋಜಿಸಿರುವ ಜಿಲ್ಲಾ ರೈತ ಸಮಾವೇಶ -2025, ಫೆ.8ರಂದು...

ಪುತ್ತೂರು: ಶಾಸಕ ಅಶೋಕ್ ರೈ ವಿರುದ್ಧ ದೂರು ದಾಖಲು

0
ಪುತ್ತೂರು: ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಿದ್ದರೆ ಎಂದು ಶಾಸಕ ಅಶೋಕ್ ರೈ ವಿರುದ್ಧ ದೂರು ದಾಖಲಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ...