Home Authors Posts by Sharon shetty

Sharon shetty

185 POSTS 0 COMMENTS

ಕೊಪ್ಪಳ: ವಿದೇಶಿ ಮಹಿಳೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಆಘಾತಕರ ಎಂದ ಕೇಂದ್ರ

0
ಬೆಂಗಳೂರು: ಕೊಪ್ಪಳ ಬಳಿ ಪ್ರವಾಸಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣವನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು...

ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಸಿರಿಸಿಂಗಾರದ ನೇಮ

0
ಮಣಿಪಾಲ: ಇಲ್ಲಿನ ಕಾರ್ನಿಕದ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಸಿರಿಸಿಂಗಾರ ನೇಮದ ಪ್ರಯುಕ್ತ ಶನಿವಾರ ಪಲ್ಲಪೂಜೆ, ಮಹಾಅನ್ನಸಂತರ್ಪಣೆ ಹಾಗೂ ನೇಮ ಜರುಗಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಟಿ. ಅಶೋಕ್‌ ಪೈ ಮತ್ತು ಗಾಯತ್ರಿ ಪೈ ದಂಪತಿ ದೀಪ...

ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ ತಮಿಳುನಾಡು ಸಿಎಂ ಪತ್ನಿ ದುರ್ಗಾ ಸ್ಟಾಲಿನ್

0
ಉಡುಪಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪತ್ನಿ ದುರ್ಗಾ ಸ್ಟಾಲಿನ್ ಪುರಾಣ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಪತಿ ಸಿಎಂ ಎಂಕೆ ಸ್ಟಾಲಿನ್ ಮತ್ತು ಮಗ ಉದಯನಿಧಿ ಸ್ಟಾಲಿನ್...

ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆ: ವಿಚಾರಣೆ ಪ್ರಾರಂಭ

0
ಮಂಗಳೂರು: ಫರಂಗಿಪೇಟೆಯ ಕಿದೆಬೆಟ್ಟಿನ  ದಿಗಂತ್‌ ಹದಿಮೂರು ದಿನಗಳಿಂದ ನಾಪತ್ತೆಯಾಗಿದ್ದು, ಈ ಘಟನೆಯು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಆದರೆ ನಾಪತ್ತೆಯಾಗಿದ್ದ ಬಾಲಕ ಇದೀಗ ಶನಿವಾರ ಉಡುಪಿಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿ ಆಶ್ಚರ್ಯಕ್ಕೆ ಕಾರಣನಾಗಿದ್ದಾನೆ. ನಾಪತ್ತೆಯ ಹಿಂದಿನ...

ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ದಿಢೀರ್ ಭೇಟಿ

0
ರಾಜ್ಯ ಉಪ ಲೋಕಾಯುಕ್ತ ದಿಢೀರ್ ಭೇಟಿ ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಶನಿವಾರದಂದು ಉಡುಪಿ, ಬ್ರಹ್ಮಾವರ, ಕಾಪು ಭಾಗದ ಕೆಲವು ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾ.ಪಂ....

ಪತ್ರಕರ್ತರ ಮಾಸಾಶನ ಏರಿಕೆ; ಮಾಧ್ಯಮ ಸಂಜೀವಿನಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಪತ್ರಕರ್ತರ ಅಭ್ಯುದಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕೆಲ ಯೋಜನೆಗಳನ್ನು ಘೋಷಿಸಿದ್ದಾರೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುತ್ತಿರುವ ಮಾಸಾಶನ ಹೆಚ್ಚಿಸುವುದಾಗಿ ಅವರು ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಮಾಸಾಶನವನ್ನು...

ಬಜೆಟ್ ಎಫೆಕ್ಟ್: ಅಬಕಾರಿ ಇಲಾಖೆಗೆ 36,500 ಕೋಟಿ ಗುರಿ ನಿಗದಿ; ಮದ್ಯ ಪ್ರಿಯರಿಗೆ ಬೆಲೆ...

0
ಬೆಂಗಳೂರು: 2025-26 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮದ್ಯ ಪ್ರಿಯರಿಗೆ ಮತ್ತೊಮ್ಮೆ ಆಘಾತ ನೀಡಿದ್ದಾರೆ. ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಗುರಿ ನಿಗದಿ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಮದ್ಯದ...

‘ನಾರಿ ಶಕ್ತಿ’ಗೆ ನಮೋ ನಮನ: ತನ್ನ ಎಕ್ಸ್ ಖಾತೆಯನ್ನು ಸಾಧಕ ಮಹಿಳೆಯರಿಗೆ ವಹಿಸಿದ ಪ್ರಧಾನಿ...

0
ನವದೆಹಲಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿಯವರ "ಎಕ್ಸ್" ಹ್ಯಾಂಡಲ್ ಅನ್ನು ವಹಿಸಿಕೊಂಡ ಆರು ಮಹಿಳೆಯರಲ್ಲಿ ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್ ವೈಶಾಲಿ ಮತ್ತು ವಿಜ್ಞಾನಿಗಳಾದ ಎಲಿನಾ ಮಿಶ್ರಾ ಮತ್ತು...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳ್ಳದಿದ್ದಲ್ಲಿ ಕಾನೂನು ಕ್ರಮ: ಕೆ.ವಿದ್ಯಾಕುಮಾರಿ

0
ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಎಲ್ಲ ಕಾಮಗಾರಿಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಹಾಗೂ ರಸ್ತೆ ಕಾಮಗಾರಿ ಗುತ್ತಿಗೆದಾರರಿಗೆ...

ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ: ಕೂಂಬಿಂಗ್ ಆರಂಭಿಸಿದ ಪೊಲೀಸ್ ತಂಡ

0
ಮಂಗಳೂರು: ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಎರಡು ವಾರದಿಂದ ನಾಪತ್ತೆಯಾಗಿದ್ದು, ಆತನ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ‌ಎನ್.ನೇತೃತ್ವದ ಜಿಲ್ಲಾ ಪೊಲೀಸ್...