Sharon shetty
ಸಸಿಹಿತ್ಲು ಬೀಚ್ ನಲ್ಲಿ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ನ ಎರಡನೇ ಆವೃತ್ತಿ ಉದ್ಘಾಟನೆ
ಹಳೆಯಂಗಡಿ: ವೃತ್ತಿಪರ ಪ್ಯಾಡಲ್ ಸರ್ಫರ್‌ಗಳ ವಿಶ್ವ ಟೂರ್ ನ ಭಾಗವಾಗಿ ಇಲ್ಲಿನ ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್‌ನಲ್ಲಿ ಆಯೋಜಿಸಿರುವ ಅಂತರರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪ್ಯಾಡಲ್ (ಎಸ್‌ಯುಪಿ) ಸ್ಪರ್ಧೆ ‘ಇಂಡಿಯಾ ಪ್ಯಾಡಲ್ ಫೆಸ್ಟಿವಲ್’ ಅನ್ನು...
ಕಾಪು ಹೊಸ ಮಾರಿಗುಡಿ: ಮಾ. 25 – 26 ಕಾಲಾವಧಿ ಸುಗ್ಗಿ ಮಾರಿಪೂಜೆ; ಏ....
ಕಾಪು: ಇಲ್ಲಿನ ಹೊಸ ಮಾರಿಗುಡಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಕಲ ವಿಧಿ ವಿಧಾನಗಳೊಂದಿಗೆ ಪೂರ್ಣಗೊಂಡಿದ್ದು, ಅಮ್ಮನ ಸನ್ನಿಧಾನದಲ್ಲಿ ಮುಂದಿನ 48 ದಿನಗಳ ಕಾಲ ನಡೆಯಲಿರುವ ನಿತ್ಯೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ...
ಕರ್ನಾಟಕ ಬಜೆಟ್ 2025-26: ತುಷ್ಟೀಕರಣದ ಉತ್ತುಂಗ; ಪರಿಶಿಷ್ಟರ ಕಡೆಗಣಿಸಿದ ಬಜೆಟ್ ಎಂದ ಬಿಜೆಪಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಸತ್ ನಲ್ಲಿ ಕರ್ನಾಟಕ ಬಜೆಟ್ 2025-26 ಅನ್ನು ಮಂಡಿಸಿದ್ದು, ಇದು ಮುಸ್ಲಿಂ ತುಷ್ಟೀಕರದ ಉತ್ತುಂಗದ 'ಹಲಾಲಾ ಬಜೆಟ್' ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ.
ಬಜೆಟ್ ಭಾಷಣ ಮಾಡಿರುವ ಸಿಎಂ,...
16ನೇ ಬಾರಿ ಬಜೆಟ್ ಮಂಡಿಸಿದ ಮು.ಮಂ ಸಿದ್ದರಾಮಯ್ಯ: 4,09,549 ಕೋಟಿ ರೂ. ಗಾತ್ರದ ಬಜೆಟ್...
2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿದ್ದಾರೆ.
4,09,549 ಕೋಟಿ ರೂ. ಗಾತ್ರದ ಬಜೆಟ್:
2025-26 ಸಾಲಿನಲ್ಲಿ ಪಂಚ...
ಧಾರ್ಮಿಕ-ಸಾಮಾಜಿಕ ಸಾಮರಸ್ಯದಿಂದ ಸಮಾಜದ ಸ್ವಾಸ್ಥ್ಯ ವರ್ಧನೆ: ಪ್ರಸನ್ನ ಸೋಮೇಶ್ವರ ಬ್ರಹ್ಮಕಲಶೋತ್ಸವದಲ್ಲಿ ಎಡನೀರು ಶ್ರೀ ಅಭಿಮತ
ಉಡುಪಿ: ಇಲ್ಲಿನ ಪರೀಕ ಸೌಖ್ಯವನ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಗುರುವಾರದಂದು ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಆದಿ ಶಂಕರಾಚಾರ್ಯ ಪರಂಪರೆಯ ಕಾಸರಗೋಡು...
ಶಿರಿಬೀಡು-ಕಲ್ಸಂಕ ರಸ್ತೆ ನೋ ಪಾರ್ಕಿಂಗ್ ಝೋನ್: ವಾಹನ ಪಾರ್ಕ್ ಮಾಡಿದಲ್ಲಿ ದಂಡ
ಉಡುಪಿ: ಉಡುಪಿ ನಗರದಲ್ಲಿ ದಿನೇ ದಿನೇ ಸಂಚಾರದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರಿಂಡ ಪಾದಾಚಾರಿಗಳಿಗೆ ಮತ್ತು ಇತರ ವಾಹನ ಸವಾರರಿಗೆ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಇದೀಗ ಶಿರಿಬೀಡು-ಕಲ್ಸಂಕ ರಸ್ತೆಯನ್ನು ನೋ ಪಾರ್ಕಿಂಗ್...
ರಾಜ್ಯದಾದ್ಯಂತ ಮಲ್ಟಿಪ್ಲೆಕ್ಸ್ ಗಳಲ್ಲಿ ಏಕರೂಪದ ಟಿಕೆಟ್ ದರ: ಜಿ.ಪರಮೇಶ್ವರ್
ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳು ಸಿನಿಮಾ ಟಿಕೆಟ್‌ಗೆ ದುಬಾರಿ ದರ ನಿಗದಿ ಮಾಡಿ ಜನರಿಂದ ಹಣ ಸುಲಿಗೆ ಮಾಡುತ್ತಿವೆ. ಇದನ್ನು ನಿಯಂತ್ರಿಸಲು ರಾಜ್ಯದಾದ್ಯಂತ ಏಕರೂಪದ ಟಿಕೆಟ್ ದರ ನಿಗದಿ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ...
ಶಿರೂರು ಸ್ವಾಮೀಜಿಯವರಿಂದ ಪರ್ಯಾಯ ಅಕ್ಕಿ ಮುಹೂರ್ತ ಸಂಪನ್ನ
ಉಡುಪಿ: ಪರ್ಯಾಯ 2026 ರ ಪೂರ್ವಭಾವಿಯಾಗಿ ಅಕ್ಕಿ ಮುಹೂರ್ತವನ್ನು ಮಾರ್ಚ್ 6 ರಂದು ಗುರುವಾರ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ನಡೆಸಿದರು. 2026 ಜನವರಿ 18 ರಂದು ಪರ್ಯಾಯೋತ್ಸವ ನಡೆಯಲಿದ್ದು,...
ಮಣಿಪಾಲ: ಪೊಲೀಸರನ್ನು ಕಂಡು ಕಾಲ್ಕಿತ್ತ ಗರುಡ ಗ್ಯಾಂಗ್ ಸದಸ್ಯ ; ಪ್ರೇಯಸಿಯ ಬಂಧನ
ಮಣಿಪಾಲ: ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು...
ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರ ಉಪಸ್ಥಿತಿಯಲ್ಲಿ ಈ ಜೋಡಿ...