Home ಸಿನೆಮಾ ಧರ್ಮಸ್ಥಳಕ್ಕೆ ಭೇಟಿ ನೀಡಿದ ತರುಣ್-ಸೋನಲ್ ದಂಪತಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ತರುಣ್-ಸೋನಲ್ ದಂಪತಿ

ಬೆಳ್ತಂಗಡಿ: ಕಳೆದ ವರ್ಷವಷ್ಟೇ ವಿವಾಹವಾಗಿದ್ದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಈ ಫೋಟೋಗಳನ್ನು ಸೋನಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

 

 
Previous articleಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ದಿನೇಶ್ ಗುಂಡೂರಾವ್
Next articleನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ: ಭಾರತ, ಟಿಬೆಟ್, ಚೀನಾ ಗಡಿಯಲ್ಲೂ ಅನುಭವ