Home ಕರ್ನಾಟಕ ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ಕರ್ನಾಟಕ ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ By News Prasara - News Desk - March 26, 2025 0 ಬಿಜೆಪಿಯ ಹಿರಿಯ ನಾಯಕ, ಶಾಸಕರಾಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಯಿಂದ ಉಚ್ಚಾಟನೆ ಮಾಡಲಾಗಿದೆ. ನಿನ್ನೆಯಷ್ಟೇ ನೋಟೀಸ್ ನೀಡಿದ್ದ ಪಕ್ಷ ಇಂದು ಸುಮಾರು ಆರು ವರ್ಷಗಳ ಕಾಲ ಉಚ್ಚಾಟಿಸಿ ಹೈ ಕಮಾಂಡ್ ಆದೇಶ ಹೊರಡಿಸಿದೆ. Related