Home ಕರ್ನಾಟಕ ನನಗೆ ಆರ್ ಎಸ್ ಎಸ್ ಶಿಸ್ತು ಕಲಿಸಿದೆ: ಕಾಂಗ್ರೆಸ್ ಶಾಸಕ

ನನಗೆ ಆರ್ ಎಸ್ ಎಸ್ ಶಿಸ್ತು ಕಲಿಸಿದೆ: ಕಾಂಗ್ರೆಸ್ ಶಾಸಕ

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಎಲ್ಲಾ ರೀತಿಯ ಶಿಸ್ತು ಕಲಿಸಿದೆ. ನಾನು ಸಂಘದ ಸ್ವಯಂ ಸೇವಕ, ಜಾತ್ಯಾತೀತ ವ್ಯಕ್ತಿ ಈ ನಿಟ್ಟಿನಲ್ಲೇ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ ಎಂದು ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದ್ದಾರೆ.


ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನನ್ನ ಕೆಲಸ ಮುಂದುವರೆಯಲಿದೆ ಎಂದು ಹೇಳಿದರು.

 
Next articleಆರ್.ಎಸ್.ಎಸ್ ಬ್ಯಾನ್ ವಿಚಾರ: ಪ್ರಿಯಾಂಕ್ ಖರ್ಗೆ ವಿರುದ್ಧ ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್ ವಾಗ್ದಾಳಿ