Home ಕರ್ನಾಟಕ ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ಕರ್ನಾಟಕ ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ By News Prasara - News Desk - March 26, 2025 FacebookTwitterPinterestWhatsApp ಬಿಜೆಪಿಯ ಹಿರಿಯ ನಾಯಕ, ಶಾಸಕರಾಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಯಿಂದ ಉಚ್ಚಾಟನೆ ಮಾಡಲಾಗಿದೆ. ನಿನ್ನೆಯಷ್ಟೇ ನೋಟೀಸ್ ನೀಡಿದ್ದ ಪಕ್ಷ ಇಂದು ಸುಮಾರು ಆರು ವರ್ಷಗಳ ಕಾಲ ಉಚ್ಚಾಟಿಸಿ ಹೈ ಕಮಾಂಡ್ ಆದೇಶ ಹೊರಡಿಸಿದೆ. Related