Home ಕರಾವಳಿ ವಿದ್ಯಾರ್ಥಿನಿ ಶ್ರೀದೇವಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್

ವಿದ್ಯಾರ್ಥಿನಿ ಶ್ರೀದೇವಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೀದೇವಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.


ಈ ಸಂದರ್ಭದಲ್ಲಿ, ಶಾಸಕರಾದ ಡಾ. ಭರತ್ ಶೆಟ್ಟಿ, ಮುಖಂಡರಾದ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.

 
Previous articleಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಶೀಘ್ರವೇ ಸಿಗಲಿದೆ ಚಾಲನೆ
Next articleಧರ್ಮದ ಹೆಸರಿನಲ್ಲಿ ಅಮಾಯಕರನ್ನು ಬಲೆಗೆ ಬೀಳಿಸುವುದು ತಪ್ಪು:ನಿಯಾಝ್‌ ಖಾನ್‌