
ಉಡುಪಿ: ಅಧಿವಕ್ತಾ ಪರಿಷತ್ತು ಉಡುಪಿ ಜಿಲ್ಲೆ ಇದರ ಜಿಲ್ಲಾಧ್ಯಕ್ಷರಾಗಿ ನ್ಯಾಯವಾದಿ ಎ. ಸಂತೋಷ್ ಹೆಬ್ಬಾರ್ ಅವರು ಆಯ್ಕೆಯಾಗಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಆರೂರು ಸುಕೇಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಅವರನ್ನು ಕರ್ನಾಟಕ ದಕ್ಷಿಣ ಪ್ರಾಂತ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಘೋಷಣೆ ಮಾಡಲಾಯಿತು.
