Home ಕರ್ನಾಟಕ ಕರಾವಳಿ ಕುಂದಾಪುರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ನೇತೃತ್ವದಲ್ಲಿ ಚುನಾವಣೆಯ ಪ್ರಚಾರ

ಕುಂದಾಪುರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ನೇತೃತ್ವದಲ್ಲಿ ಚುನಾವಣೆಯ ಪ್ರಚಾರ

0
ಕುಂದಾಪುರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ನೇತೃತ್ವದಲ್ಲಿ ಚುನಾವಣೆಯ ಪ್ರಚಾರ

ಬೀಜಾಡಿ: ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಬ್ಲಾಕ್‌ ಕಾಂಗ್ರೆಸ್ ನ ಅಧ್ಯಕ್ಷರಾದ ಶ್ರೀ ಹರಿಪ್ರಸಾದ ಶೆಟ್ಟಿ ರವರ ನೇತೃತ್ವದಲ್ಲಿ ಬೀಜಾಡಿ ಗ್ರಾಮದ ಶ್ರೀ ಅಶೋಕ ಪೂಜಾರಿ ಮನೆ ಬಳಿ ಚುನಾವಣೆಯ ಪ್ರಚಾರ ನಡೆಯಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಗೋಪಾಲ ಪೂಜಾರಿ , ನಿಕಟ ಪೂರ್ವ ಅಭ್ಯರ್ಥಿಯಾದ ಶ್ರೀ ದಿನೇಶ ಹೆಗ್ಡೆ, ಗ್ರಾಮೀಣ ಅಧ್ಯಕ್ಷರು ಸ್ಥಳೀಯ ಬ್ಲಾಕ್‌ ಕಾಂಗ್ರೆಸ್ ಮುಂಚೂಣಿ ಘಟಕದ ಅಧ್ಯಕ್ಷ ಅಧ್ಯಕ್ಷರು ಸದಸ್ಯರು ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here