Home ಕರ್ನಾಟಕ ಕರಾವಳಿ ಮಾರ್ಚ್ 4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ಬೃಹತ್ ಉದ್ಯೋಗ ಮೇಳ

ಮಾರ್ಚ್ 4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ಬೃಹತ್ ಉದ್ಯೋಗ ಮೇಳ

0
ಮಾರ್ಚ್ 4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ಬೃಹತ್ ಉದ್ಯೋಗ ಮೇಳ

ಉಡುಪಿ: ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐ.ಟಿ.ಐ)ಮಾನ್ಯ, ಬಿಲ್ಲಾಡಿ ಮತ್ತು ಉಡುಪಿ ನಗರಸಭೆ ಇವರ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ) ಉಡುಪಿ ಹಾಗೂ ಬಿಲ್ಲವ ಸೇವಾ ಸಂಘ ಬನ್ನಂಜೆ, ಉಡುಪಿ ಇವರ ಸಹಕಾರದಲ್ಲಿ ಬೃಹತ್ ಉದ್ಯೋಗ ಮೇಳ- ಎ.ಎಸ್. ಐ.ಟಿ.ಐ ಉನ್ನತಿ (2.0)-2025 ಅನ್ನು ಮಾರ್ಚ್ 4 ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಬಿಲ್ಲವ ಸೇವಾ ಸಂಘ ಬನ್ನಂಜೆ ಇಲ್ಲಿ ಆಯೋಜಿಸಲಾಗಿದೆ.

ಸುಮಾರು 50 ಕ್ಕೂ ಮಿಕ್ಕಿ ಉದ್ಯೋಗದಾತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು ಐ.ಟಿ.ಐ, ಡಿಪ್ಲೋಮಾ, ಡಿಗ್ರಿ ಮತ್ತು ಇಂಜಿನಿಯರಿಂಗ್ ಪದವೀಧರರು ಮೇಳದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತ.

ಹೆಚ್ಚಿನ ಮಾಹಿತಿಗಾಗಿ: 9739147397/6366298825/9964569149 ಸಂಪರ್ಕಿಸಿ.

 

 

LEAVE A REPLY

Please enter your comment!
Please enter your name here