Home ಕರಾವಳಿ ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಭೇಟಿ ಕರ್ನಾಟಕಕರಾವಳಿ ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಭೇಟಿ By News Prasara - News Desk - January 11, 2024 FacebookTwitterPinterestWhatsApp ಉಡುಪಿ: ಭಾವಿ ಪರ್ಯಾಯ ಪೀಠವೇರಲಿರುವ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಪಾದರು ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಭೇಟಿನೀಡಿ ದೇವರ ದರ್ಶನ ಮಾಡಿದರು. ಮಠದ ಅಧಿಕಾರಿಗಳು ಸ್ವಾಗತಿಸಿ ಗೌರಾನಿಸಿದರು. Related