Home ಕರ್ನಾಟಕ ಕರಾವಳಿ ಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

0
ಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಕಟಪಾಡಿ ಸರ್ಕಾರಿ ಗುಡ್ಡೆ ನಿವಾಸಿ ಇಕ್ಬಾಲ್(32)ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರಿಯಾಗಿದ್ದು, ಅಪಘಾತದ ಬಳಿಕ ಮೃತರನ್ನು ಸರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.

 

LEAVE A REPLY

Please enter your comment!
Please enter your name here