Home ಕರ್ನಾಟಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು..?

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು..?

ಬೆಂಗಳೂರು: ಒಂದು ಸರ್ಕಾರ ಹೋಗಿ ಇನ್ನೊಂದು ಸರ್ಕಾರ ಬಂದ ನಂತರ ಆಗಿನ ಸರ್ಕಾರ ತಂದಿದ ಷರತ್ತುಗಳನ್ನು ಹಾಗೂ ನಿಯಮಗಳನ್ನು ಪ್ರಸ್ತುತ ಸರ್ಕಾರ ರದ್ದುಪಡಿಸಿವುದು ಸಹಜ. ಅದೇ ರೀತಿ ಇದೀಗ ಸರ್ಕಾರ ಅಧಿಕಾರದಲ್ಲಿದ್ದಾಗ ಪರಿಚಯಿಸಿದ್ದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಿದೆ.
ಈ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವ ರಾಜ್ಯ ಸಚಿವ ಸಂಪುಟ, ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಿದೆ. ಇದರೊಂದಿಗೆ ಎಲ್ಲಾಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲು ತೀಮಾನಿಸಿದೆ.

 
Previous articleಬಿಗ್‌ ಬಾಸ್‌ ಖ್ಯಾತಿಯ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್‌ಐಆರ್‌
Next articleನಾಳೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ