Home ಸುದ್ದಿಗಳು ಪೆರುವಾಯಿ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ

ಪೆರುವಾಯಿ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ

0
ಪೆರುವಾಯಿ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ

ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ.

ಈ ಘಟನೆಯಲ್ಲಿ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದೆ.

ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲಾ ಮಕ್ಕಳ ವಾಹನ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

LEAVE A REPLY

Please enter your comment!
Please enter your name here