Home ಸುದ್ದಿಗಳು ಅಂತರಾಷ್ಟ್ರೀಯ ಟೆಸ್ಟ್ ವಿಶ್ವ ಚಾಂಪಿಯನ್ ಆಗಲಿದೆಯಾ ಭಾರತ ? ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

ಟೆಸ್ಟ್ ವಿಶ್ವ ಚಾಂಪಿಯನ್ ಆಗಲಿದೆಯಾ ಭಾರತ ? ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

0
ಟೆಸ್ಟ್ ವಿಶ್ವ ಚಾಂಪಿಯನ್ ಆಗಲಿದೆಯಾ ಭಾರತ ? ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಇಂದು ಆರಂಭವಾಗಿದ್ದು, ಭಾರತ ತಂಡವು ಟಾಸ್‌ ಗೆದ್ದು ಮೊದಲು ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿದೆ. ಇದೊಂದು ಹೈ ವೋಲ್ಟೇಜ್ ಪಂದ್ಯವಾಗಿದ್ದು. ದಿ ಓವಲ್ ಮೈದಾನದಲ್ಲಿ ನಡೆಯುತ್ತಿದೆ.
ಹಲವು ಮಾಜಿ ಕ್ರಿಕೆಟ್‌ ಆಟಗಾರರು ಟೀಂ ಇಂಡಿಯಾ ಈ ಸಲ ಕಪ್ ಗೆಲ್ಲಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಟೀಂ ಇಂಡಿಯಾದ ಅಭಿಮಾನಿಗಳು ಭಾರತವು ಈ ಸಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವನ್ನು ಗೆದ್ದು ಬರಲಿ ಎಂದು ಹಾರೈಸುತ್ತಿದ್ದಾರೆ. ಎರಡು ತಂಡಗಳು ತುಂಬಾ ಕಠಿಣವಾಗಿದ್ದು ಇದರಲ್ಲಿ ಯಾರು ಗೆಲ್ಲುತ್ತಾರೆ ಎಂದು ಹೇಳುವುದು ತುಂಬಾ ಕಷ್ಟಕರವಾಗಿದೆ. ಆದ್ದರಿಂದ ಈ ಪಂದ್ಯವು ತುಂಬಾ ಕುತೂಹಲದಿಂದ ಕೂಡಿದೆ.

 

LEAVE A REPLY

Please enter your comment!
Please enter your name here