
ನವದೆಹಲಿ: ಬಜೆಟ್ ಮಂಡನೆಗೂ ಮುನ್ನವೇ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.
19 ಕೆಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಇಳಿಕೆಯಾಗಿದೆ. ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಗೃಹ ಬಳಕೆ ಸಿಲಿಂಡರ್‌ನ ಹಿಂದಿನ ದರಗಳೇ ಮುಂದುವರಿಯಲಿದೆ.
2024ರ ಡಿಸೆಂಬರ್ ನಲ್ಲಿ 16 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 62 ರೂಪಾಯಿಗಳಷ್ಟು ಏರಿಕೆಯಾಗಿತ್ತು.
ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಹಳೆಯ ದರಗಳೇ ಮುಂದುವರಿಯಲಿವೆ. ಗೃಹಬಳಕೆ ಸಿಲಿಂಡರ್ ಬೆಲೆ ಈ ವರ್ಷದ ಆಗಸ್ಟ್‌ನಿಂದ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.
