Home ಸುದ್ದಿಗಳು ರಾಷ್ಟ್ರೀಯ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕಾರ

0
ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಏಕನಾಥ್‌ ಶಿಂಧೆ, ದೇವೇಂದ್ರ ಫಡ್ನವಿಸ್‌ ಹಾಗೂ ಅಜಿತ್‌ ಪವಾರ್‌ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಜಿತ್‌ ಪವಾರ್‌ ಜೊತೆ ಇನ್ನೂ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಅಜಿತ್‌ ಪವಾರ್‌ಗೆ ಸುಮಾರು 21 ಶಾಸಕರ ಬೆಂಬಲ ಇದೆ ಎನ್ನಲಾಗಿದೆ.

 

LEAVE A REPLY

Please enter your comment!
Please enter your name here