Home ಕರ್ನಾಟಕ ಕರಾವಳಿ ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

0
ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಮಂಗಳೂರು: ಇತ್ತೀಚೆಗಷ್ಟೇ ಬಹುಮತದಿಂದ ಅಧಿಕಾರ ಪಡೆದಿರುವ ಕಾಂಗ್ರೆಸ್ ಸರ್ಕಾರವು ಬಹಳ ಚುರುಕಾಗಿ ತಮ್ಮ ಕಾರ್ಯಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಸಚಿವರು ತಮ್ಮ ಕೆಲಸವನ್ನು ಈಗಾಗಲೇ ಆರಂಭಿಸಿದ್ದು, ಈ ಹಿನ್ನೆಲೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಇಂದು ಡಾ. ಜಿ ಪರಮೇಶ್ವರ್ ಮಂಗಳೂರಿಗೆ ಆಗಮಿಸಿದ್ದಾರೆ.
ಇಂದು ಅವರು ಮಂಗಳೂರಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಸಭೆಯನ್ನು ನಡೆಸಲಿದ್ದಾರೆ. ಅಲ್ಲದೇ ಯಾವುದೇ ತರಹದ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ಆಯೋಜಿಸಲಾಗಿದೆ.

 

 

 

LEAVE A REPLY

Please enter your comment!
Please enter your name here