Home ಸುದ್ದಿಗಳು ಮೀನು ಸಾಗಿಸುವ ಇನ್ಸುಲೇಟರ್‌ ವಾಹನದಲ್ಲಿ ಜಾನುವಾರು ಸಾಗಾಟ

ಮೀನು ಸಾಗಿಸುವ ಇನ್ಸುಲೇಟರ್‌ ವಾಹನದಲ್ಲಿ ಜಾನುವಾರು ಸಾಗಾಟ

0
ಮೀನು ಸಾಗಿಸುವ ಇನ್ಸುಲೇಟರ್‌ ವಾಹನದಲ್ಲಿ ಜಾನುವಾರು ಸಾಗಾಟ

ಬೈಂದೂರು: ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಈ ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಿನಿ ಇನ್ಸುಲೇಟರ್‌ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು.

ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here