Home ಸುದ್ದಿಗಳು ರಾಷ್ಟ್ರೀಯ ನೀಟ್‌ ಯುಜಿ 2023 ಪರೀಕ್ಷೆ ಫಲಿತಾಂಶ ಪ್ರಕಟಿಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ

ನೀಟ್‌ ಯುಜಿ 2023 ಪರೀಕ್ಷೆ ಫಲಿತಾಂಶ ಪ್ರಕಟಿಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ

0
ನೀಟ್‌ ಯುಜಿ 2023 ಪರೀಕ್ಷೆ ಫಲಿತಾಂಶ ಪ್ರಕಟಿಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ

ನವದೆಹಲಿ: ನೀಟ್‌ ಯುಜಿ-೨೦೨೩ರ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ಅಧಿಕೃತ ವೆಬ್‌ಸೈಟ್‌ ನಲ್ಲಿ ಫಲಿತಾಂಶ ಲಭ್ಯವಿದ್ದು, ಫಲಿತಾಂಶವನ್ನು ಈ ಲಿಂಕ್‌ ನಲ್ಲಿ ನೋಡಬಹುದಾಗಿದೆ.
ಮೇ 7ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರವನ್ನು ಜೂನ್‌ 4ರಂದು ಬಿಡುಡೆ ಮಾಡಲಾಗಿತ್ತು. ಈ ಬಾರಿ ಒಟ್ಟು 20ಲಕ್ಷಕ್ಕೂ ಅಧಿಕ ಅಭ್ಯಥಿಗಳು ಪರೀಕ್ಷೆಯನ್ನು ಬರೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ.

 

LEAVE A REPLY

Please enter your comment!
Please enter your name here