Home ಕರ್ನಾಟಕ ಕರಾವಳಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿರುವುದು ಆತಂಕಕಾರಿಯಾಗಿದೆ: ಪೇಜಾವರ ಶ್ರೀ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿರುವುದು ಆತಂಕಕಾರಿಯಾಗಿದೆ: ಪೇಜಾವರ ಶ್ರೀ

0
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿರುವುದು ಆತಂಕಕಾರಿಯಾಗಿದೆ: ಪೇಜಾವರ ಶ್ರೀ

ಉಡುಪಿ:ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ರಾಜಕರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬಿಜೆಪಿ ಸರ್ಕಾರ ಇದ್ದಂತಹ ಸಂದಭದಲ್ಲಿ ಜಾರಿ ಮಾಡಿದ ಹಲವಾರು ಕಾನೂನುಗಳನ್ನು ಪ್ರಸ್ತುತ ಕಾಂಗ್ರೆಸ್‌ ಸರ್ಕಾರ ರದ್ದುಗೊಳಿಸಿದೆ. ಅವುಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಕೂಡ ಒಂದು. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಈ ವಿಚಾರವಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ವಿಡಿಯೋ ಸಂದರ್ಶನದಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು. ಇದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here