Tag: #accident #Katpadi #Udupi #Karavali
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಉಡುಪಿ: ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಕಟಪಾಡಿ ಸರ್ಕಾರಿ ಗುಡ್ಡೆ ನಿವಾಸಿ ಇಕ್ಬಾಲ್(32)ಎಂದು...