Tag: Arrest
ಕರಾವಳಿ ಜಂಕ್ಷನ್ ಬಳಿ ಕೊಲೆ ಪ್ರಕರಣ: ವರ್ಷದ ಬಳಿಕ ಮೂವರ ಬಂಧನ
ಉಡುಪಿ: ಒಂದೂವರೆ ವರ್ಷಗಳ ಹಿಂದೆ ಇಲ್ಲಿನ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆ ಬಿಳಕಲ್ ಕುಷ್ಟಗಿ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46), ಯಮನೂರ...
ಬೀಡಿ ಮಾಲೀಕನ ಮನೆಯಲ್ಲಿ ಕಳ್ಳತನ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಮಂಗಳೂರು: ಸಿಂಗಾರಿ ಬೀಡಿ ಮಾಲೀಕನ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ.
ಆದರೆ ಪೋಲೀಸ್ ವಶಕ್ಕೆ ಪಡೆದ ತಕ್ಷಣವೇ ಆರೋಪಿಯ ಆರೋಗ್ಯದಲ್ಲಿ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಯ ಬಂಧನ
ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ.
ಆರೋಪಿ...
ಉಡುಪಿ: ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಮೂವರ ಬಂಧನ
ಉಡುಪಿ: ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ನಡೆದಿದೆ.
ಬಂಧಿತರನ್ನು ಭಟ್ಕಳ ಮುಂಡಳ್ಳಿಯ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯ (23),...
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಜಗದೀಶ್ ಬಂಧನ
ಬೆಂಗಳೂರು: ವಕೀಲ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ...
ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣ: ಬಂಧಿತರಿಗೆ ಫೆ. 7ರವರೆಗೆ ನ್ಯಾಯಾಂಗ ಬಂಧನ
ಮಂಗಳೂರು: ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 14 ಮಂದಿಗೆ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ...
ವಿದೇಶದಲ್ಲಿ ಉನ್ನತ ಶಿಕ್ಷಣದ ಸೀಟು ನೀಡುವುದಾಗಿ ನಂಬಿಸಿ ವಂಚನೆ: ಆರೋಪಿಯ ಬಂಧನ
ಉಡುಪಿ: ವಿದೇಶದಲ್ಲಿ ಉನ್ನತ ಶಿಕ್ಷಣದ ಸೀಟು ನೀಡುವುದಾಗಿ ವೈದ್ಯರೊಬ್ಬರಿಗೆ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಿವಮೊಗ್ಗ ನಿವಾಸಿ ಸುಮನ್ ಎಸ್ (24), ಮೂಡುಬಿದಿರೆ ನಿವಾಸಿ ಸುಹಾನ್ ಖಾನ್...
ಬಸ್ ಟಿಕೆಟ್ ವಿಚಾರಕ್ಕೆ ಗಲಾಟೆ: ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಬಸ್ ನಿರ್ವಾಹಕನ ಬಂಧನ
ಮೂಡುಬಿದಿರೆ: ಬಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಘಟನೆ ನೀರುಡೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ.
ಪುತ್ತಿಗೆಯಲ್ಲಿರುವ ಆಳ್ವಾಸ್...
ಕೋಟೆಕಾರು ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದ ಮುರುಗನ್...
ಮಹಿಳೆಯ ಮಾನಭಂಗ ಯತ್ನ ಪ್ರಕರಣ: ಆರೋಪಿಯನ್ನು ದೋಷ ಮುಕ್ತಗೊಳಿಸಿದ ನ್ಯಾಯಾಲಯ
ಪುತ್ತೂರು: ಒಂಬತ್ತು ವರ್ಷಗಳ ಹಿಂದೆ ಮಹಿಳೆಯೋರ್ವರ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ.
2015ರ ಡಿಸೆಂಬರ್‌ನಲ್ಲಿಕಡಬ ಠಾಣೆ ವ್ಯಾಪ್ತಿಯ ಮರ್ದಾಳದಲ್ಲಿ ಮಹಿಳೆಯೊರ್ವರ ಮನೆಗೆ ಅಕ್ರಮವಾಗಿ...