Tag: #Ashaworker #DineshGunduRao #salary #Bengaluru #Karnataka
ಆಶಾಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು 10ರಂದೇ ನಿಮ್ಮ ಖಾತೆಗೆ ಗೌರವಧನ ಜಮಾ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಪರವಾಗಿ ಅನೇಕ ಘೋಷಣೆಗಳನ್ನು ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಶೀಘ್ರವೇ ಹೆಚ್ಚಿಸುವ ಭರವಸೆ ನೀಡಿದ ಬಳಿಕ ಇದೀಗ ಆಶಾಕಾರ್ಯಕರ್ತೆಯರ ಬೇಡಿಕೆಯನ್ನೂ ಕೂಡ...