Tag: #Bengaluru
ಮೆಟ್ರೋ ಪ್ರಯಾಣ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಯೂಟರ್ನ್; ದರ ಕೆಳಗಿಳಿಸಲು ರೈಲು ನಿಗಮಕ್ಕೆ...
ಬೆಂಗಳೂರು: ಮೆಟ್ರೊ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಯೂಟರ್ನ್ ಹೊಡೆದಿದ್ದು, ಸಮಸ್ಯೆ ಕುರಿತು ಮಧ್ಯ ಪ್ರವೇಶಿಸಿದ್ದಾರೆ. ದರ ಕಡಿಮೆ ಮಾಡಲು ಬೆಂಗಳೂರು ಮೆಟ್ರೊ ರೈಲು ನಿಗಮ...
ಹೆಚ್ಚು ಸಾಲ ವಸೂಲಿ: ಬ್ಯಾಂಕ್ಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್ ಮಲ್ಯ
ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್ಗಳ ವಿರುದ್ಧವೇ ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್ಗಳಿಗೆ...
ರಾಜ್ಯಪಾಲರು ಬದಲಾವಣೆಗೆ ಸೂಚನೆ ಕೊಟ್ಟರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡುತ್ತೇವೆ: ಜಿ.ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಸಹಿ ಹಾಕುವ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ...
ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು: ಸಿ.ಟಿ ರವಿ
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ...
ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ: 9 ಮಹಿಳೆಯರ ರಕ್ಷಣೆ
ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನ ವಿವಿಧೆಡೆ ನಡೆದಿದೆ.
ಈ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 9 ಮಹಿಳೆಯರ ರಕ್ಷಣೆ ಮಾಡಲಾಗಿದೆ.
ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ...
ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್...
ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Atrocities Act) ಪ್ರಕರಣ ದಾಖಲು...
ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಡಿಸಿ-ಎಸ್ಪಿಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಕೃಷ್ಣಬೈರೇಗೌಡ ಸೂಚನೆ
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಜೊತೆ ಸಭೆ ಮಾಡಿ ಎಚ್ಚರಿಕೆ ಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಡಿಸಿ-ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.
ಸಿಎಂ ಸೂಚನೆ ಮೇರೆಗೆ ಎಲ್ಲಾ ಡಿಸಿ ಹಾಗೂ ಎಸ್ಪಿಗಳ ಜೊತೆ ಸಚಿವರು...
ರಘುಪತಿ ಭಟ್ ಅವರಿಗೆ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್
ಬೆಂಗಳೂರು: ವಿಶ್ವವಾಣಿ ಪತ್ರಿಕೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತಿವರ್ಷ 'ಗ್ಲೋಬಲ್ ಅಚೀವರ್ಸ್ ಅವಾರ್ಡ್' ನೀಡಲಾಗುತ್ತಿದ್ದು ಈ ಬಾರಿ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಆಯ್ಕೆಯಾಗಿದ್ದಾರೆ.
ಓಮನ್ ರಾಜಧಾನಿ...
ಗಣರಾಜ್ಯೋತ್ಸವದ ಹಿನ್ನಲೆ: ಒಂದು ಗಂಟೆ ಮುಂಚಿತವಾಗಿ ನಮ್ಮ ಮೆಟ್ರೋ ಸಂಚಾರ ಆರಂಭ
ಬೆಂಗಳೂರು: ನಾಳೆ ಗಣರಾಜ್ಯೋತ್ಸವದ ಹಿನ್ನಲೆ ಒಂದು ಗಂಟೆ ಮುಂಚಿತವಾಗಿ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದೆ.
ಪ್ರತಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗುತ್ತಿತ್ತು. ಆದರೆ ನಾಳೆ ಗಣರಾಜ್ಯೋತ್ಸವದ ಹಿನ್ನಲೆ...
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕಠಿಣ ಕಾನೂನು: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್‌ನಿಂದ ತೊಂದರೆ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿದೆ. ಈ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಫೈನಾನ್ಸ್...