Home Tags #bjp

Tag: #bjp

ರಶ್ಮಿಕಾ ರಾಜಕಾರಣ: ಕಾಂಗ್ರೆಸ್ ಶಾಸಕನ ಹೇಳಿಕೆ ಖಂಡಿಸಿದ ಬಿಜೆಪಿ ಶಾಸಕ ಭರತ್ ಶೆಟ್ಟಿ

0
ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಅವರು ನಟಿ ರಶ್ಮಿಕಾ ಮಂದಣ್ಣ ಕುರಿತು ಮಾಡಿರುವ ಬೆದರಿಕೆ ಮತ್ತು ಟೀಕೆಗಳನ್ನು ಬಿಜೆಪಿ ಶಾಸಕ ಭರತ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ರಶ್ಮಿಕಾ ಅವರ ಹೆಸರನ್ನು...

ಕರ್ನಾಟಕ ಬಜೆಟ್ 2025-26: ತುಷ್ಟೀಕರಣದ ಉತ್ತುಂಗ; ಪರಿಶಿಷ್ಟರ ಕಡೆಗಣಿಸಿದ ಬಜೆಟ್ ಎಂದ ಬಿಜೆಪಿ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಸತ್ ನಲ್ಲಿ ಕರ್ನಾಟಕ ಬಜೆಟ್ 2025-26 ಅನ್ನು ಮಂಡಿಸಿದ್ದು, ಇದು ಮುಸ್ಲಿಂ ತುಷ್ಟೀಕರದ ಉತ್ತುಂಗದ 'ಹಲಾಲಾ ಬಜೆಟ್' ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ. ಬಜೆಟ್ ಭಾಷಣ ಮಾಡಿರುವ ಸಿಎಂ,...

ಮಂಗಳೂರು ಶಕ್ತಿನಗರ ಭಜನಾ ಮಂದಿರದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ವಾಗ್ವಾದ: ಎಫ್‌ಐಆರ್ ದಾಖಲು

0
ಮಂಗಳೂರು: ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಮತ್ತು ಇತರ 11 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಶಕ್ತಿನಗರ...

ದಲಿತ ಸಮುದಾಯದ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಬಿಜೆಪಿ ಉಗ್ರ ಪ್ರತಿಭಟನೆ

0
ಉಡುಪಿ: ದಲಿತ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ರಾಜ್ಯ ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಯವರ ಮೂಲಕ...

ಜೆಪಿಸಿ ವರದಿ ಆಧಾರಿತ ವಕ್ಫ್ (ತಿದ್ದುಪಡಿ) ಮಸೂದೆಗೆ ಅಂಗೀಕಾರ ನೀಡಿದ ಕೇಂದ್ರ ಸಚಿವ ಸಂಪುಟ

0
ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಜಂಟಿ ಸಂಸದೀಯ ಸಮಿತಿ (JPC)ಯು ಇತ್ತೀಚೆಗೆ ಶಿಫಾರಸು ಮಾಡಿದ ಬದಲಾವಣೆಗಳನ್ನು ಒಳಗೊಂಡಿರುವ ವಕ್ಫ್ (ತಿದ್ದುಪಡಿ) ಮಸೂದೆಯ ತಿದ್ದುಪಡಿಗಳನ್ನು ಕೇಂದ್ರ ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಇದೀಗ ಮಾರ್ಚ್ 10...

ಇದೇ ಮೊದಲ ಬಾರಿಗೆ ಬೋಡೋಲ್ಯಾಂಡ್ ನಲ್ಲಿ ನಡೆಯಲಿದೆ ಅಸ್ಸಾಂನ ಐತಿಹಾಸಿಕ ಬಜೆಟ್ ಅಧಿವೇಶನ

0
ಗುವಾಹಟಿ: ಇದೇ ಮೊದಲ ಬಾರಿಗೆ ಅಸ್ಸಾಂನ ವಿಧಾನಸಭೆಯ ಅಧಿವೇಶನವು ಗುವಾಹಟಿಯ ಹೊರಗೆ ಬೊಡೋಲ್ಯಾಂಡ್ ನಲ್ಲಿ ನಡೆದು ಇತಿಹಾಸ ಸೃಷ್ಟಿಸಲಿದೆ. ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನವು ಸೋಮವಾರ ಕೊಕ್ರಜಾರ್‌ನಲ್ಲಿರುವ ಬೋಡೋಲ್ಯಾಂಡ್ ಟೆರಿಟೋರಿಯಲ್...

ಮಣಿಪುರದಲ್ಲಿ ಮಹತ್ವದ ಬೆಳವಣಿಗೆ: ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ

0
ಇಂಫಾಲ್: ಮಹತ್ವದ ಬೆಳವಣಿಗೆಯೊಂದರಲ್ಲಿ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರದಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರತಿಪಕ್ಷಗಳು ತಮ್ಮ ವಿರುದ್ಧ ಯೋಜಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಒಂದು...

ಜನ ಶಕ್ತಿಯೇ ಸರ್ವಶ್ರೇಷ್ಠ! ದೆಹಲಿಯ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ಧ: ಗೆಲುವಿನ ಬಳಿಕ ಪ್ರಧಾನಿ ಮೋದಿ...

0
ದೆಹಲಿ: ದೆಹಲಿಯಲ್ಲಿ ಭರ್ಜರಿ ಬಹುಮತದಿಂದ ಗೆಲುವನ್ನು ದಾಖಲಿಸಿ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದಶಕಗಳ ಬಳಿಕ ದಾಖಲಿಸಿದ ಈ ಪ್ರಚಂಡ ಗೆಲುವಿಗಾಗಿ...

ದೆಹಲಿ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಗೆಲುವು; ಕೇಜ್ರಿವಾಲ್ ಗೆ ಮುಖಭಂಗ

0
ದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ. ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು 4,025 ಮತಗಳಿಂದ ಸೋಲಿಸಿದ್ದಾರೆ....

ಫೆ. 6ರಂದು ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

0
ಕಾರ್ಕಳ: ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಕಾರ್ಕಳ...