Tag: case
ಮಹಿಳೆಯೊಬ್ಬರ ಚಿನ್ನದ ಸರ ಎಳೆದು ಪರಾರಿ: ಪ್ರಕರಣ ದಾಖಲು
ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪಹರಿಸಿದ ಘಟನೆ ಬೋಳ ಗ್ರಾಮದ ಸುಂಕಮಾರು-ಮಂಜರಪಲ್ಕೆ ಎಂಬಲ್ಲಿ ನಡೆದಿದೆ.
ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಸಂತಿ ಎಂಬವರ ಚಿನ್ನದ ಸರವನ್ನು ಕಳ್ಳರು ಅಪಹರಿಸಿ ಪರಾರಿಯಾಗಿದ್ದಾರೆ.
ಬೈಕ್‌ನಲ್ಲಿ ಬಂದಿದ್ದ ಯುವಕ...
ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣ: ಆರೋಪಿಗೆ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ
ಪುತ್ತೂರು: 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ಬಾಲಕಿಯ ಜತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯ ಆರೋಪಿಗೆ ಶಿಕ್ಷೆ, ದಂಡ ವಿಧಿಸಿದೆ.
ಕಬಕ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಾಫ...
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಮೂರ್ತಿ ಪ್ರಕರಣ: ಶಿಲ್ಪಿಯ ನಿರೀಕ್ಷಣ ಜಾಮೀನು ತಿರಸ್ಕರಿಸಿದ ನ್ಯಾಯಾಲಯ
ಉಡುಪಿ: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
“ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ...
ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿಗಳನ್ನು ಜಯಸಿಂಗ್, ಮುಕೇಶ್...
ನೇಣು ಬಿಗಿದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ
ಅರಂತೋಡು: ಕಾನೂನು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲೆಟ್ಟಿ ಗ್ರಾಮದ ಕಲ್ಲೆಂಬಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕಲ್ಲೆಂಬಿ ಸಾನದ ಮನೆಯ ರಾಘವ ಬೆಳ್ಳಪ್ಪಾಡ ಅವರ ಪುತ್ರ ಮಿಥುನ್ ರಾಜ್ (26) ಎಂದು...
ಕೋಣಿ ಬ್ಯಾಂಕ್ ಕಳ್ಳತನ ಪ್ರಕರಣ: ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ
ಕುಂದಾಪುರ: ನ. 16 ರಂದು ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಘಟನೆಯಲ್ಲಿ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಇಂದ್ರನಗರ...
ಪರಶುರಾಮನ ನಕಲಿ ವಿಗ್ರಹ ಪ್ರಕರಣ: ತನಿಖೆ ಚುರುಕುಗೊಳಿಸಲು ಉದಯ ಕುಮಾರ್ ಶೆಟ್ಟಿ ಮುನಿಯಾಲು ಆಗ್ರಹ
ಉಡುಪಿ: ಬೈಲೂರಿನ ಉಮಿಕಲ್ ಗುಡ್ಡದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಶಿಲ್ಪಿಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು...
ಸಿಟಿ ಮತ್ತು ಸರ್ವಿಸ್ ಬಸ್ ಸಿಬಂದಿಯ ನಡುವೆ ಜಗಳ: ಪ್ರಕರಣ ದಾಖಲು
ಮಂಗಳೂರು: ಸಿಟಿ ಮತ್ತು ಸರ್ವಿಸ್ ಬಸ್ ಸಿಬಂದಿಯ ನಡುವೆ ಜಗಳ ನಡೆದ ಘಟನೆ ನಗರದ ಉರ್ವಸ್ಟೋರ್ ಜಂಕ್ಷನ್‌ನಲ್ಲಿ ನಡೆದಿದೆ.
ಸರ್ವಿಸ್ ಬಸ್‌ನ ಚಾಲಕ ಮತ್ತು ನಿರ್ವಾಹಕರಿಗೆ ಸಿಟಿ ಬಸ್ ಚಾಲಕ – ನಿರ್ವಾಹಕರು ಬೈದು...
ವೀಡಿಯೊ ಲೈಕ್ ಮಾಡಿ ಹಣಗಳಿಸಲು ಹೋಗಿ 5 ಲಕ್ಷ ರೂ. ಕಳೆದುಕೊಂಡ...
ಮಂಗಳೂರು: ಆನ್‌ಲೈನ್ ನಲ್ಲಿ ಹಣ ಗಳಿಸಲು ಹೋಗಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಇನ್‌ಸ್ಟಾಗ್ರಾಂನಲ್ಲಿ ಆನ್‌ಲೈನ್ ಅರ್ನಿಂಗ್ ಲಿಂಕ್ ಕ್ಲಿಕ್ ಮಾಡಿದ್ದರು, ಆಗ 9733674701 ನಂಬರಿನ ವಾಟ್ಸ್ ಅಪ್...
ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹಿಳೆಯ ಬಂಧನ
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಕೇರಳಕ್ಕೆ ಪರಾರಿಯಾಗಿದ್ದ ಪ್ರಕರಣದ A1 ಆರೋಪಿ ಆಯಿಷಾ ರೆಹಮತ್ ಬಂಧನಕ್ಕೊಳಗಾದ ಮಹಿಳೆ.
ಈಕೆಯ...