Home Tags CM Siddaramaiah

Tag: CM Siddaramaiah

16ನೇ ಬಾರಿ ಬಜೆಟ್ ಮಂಡಿಸಿದ ಮು.ಮಂ ಸಿದ್ದರಾಮಯ್ಯ: 4,09,549 ಕೋಟಿ ರೂ. ಗಾತ್ರದ ಬಜೆಟ್...

0
2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿದ್ದಾರೆ. 4,09,549 ಕೋಟಿ ರೂ. ಗಾತ್ರದ ಬಜೆಟ್: 2025-26 ಸಾಲಿನಲ್ಲಿ ಪಂಚ...

ಮೆಟ್ರೋ ಪ್ರಯಾಣ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಯೂಟರ್ನ್; ದರ ಕೆಳಗಿಳಿಸಲು ರೈಲು ನಿಗಮಕ್ಕೆ...

0
ಬೆಂಗಳೂರು: ಮೆಟ್ರೊ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಯೂಟರ್ನ್ ಹೊಡೆದಿದ್ದು, ಸಮಸ್ಯೆ ಕುರಿತು ಮಧ್ಯ ಪ್ರವೇಶಿಸಿದ್ದಾರೆ. ದರ ಕಡಿಮೆ ಮಾಡಲು ಬೆಂಗಳೂರು ಮೆಟ್ರೊ ರೈಲು ನಿಗಮ...

ಮುಡಾ ಹಗರಣ ಪ್ರಕರಣ: ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್ ಗೆ ನೋಟಿಸ್​​...

0
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್​​ ಜಾರಿ ಮಾಡಿದೆ. ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್​ ನೀಡುತ್ತಿದ್ದಂತೆ...

ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಆರೋಪಿಗಳ ಪತ್ತೆಗೆ ಸಿಎಂ ಖಡಕ್ ಸೂಚನೆ

0
ಮಂಗಳೂರು: ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಳ್ಳಿದಲ್ಲಿ ಆರೋಪಿಗಳ ಪತ್ತೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಖಡಕ್ ಸೂಚನೆ ನೀಡಿದ್ದಾರೆ. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ...

ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ: ಸಿಎಂ ಸಿದ್ದರಾಮಯ್ಯ

0
ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಬಿಜೆಪಿಯವರು ಪಂಚಮಸಾಲಿಗರಿಗೆ ಟೋಪಿ ಹಾಕಿ ಹೋಗಿದ್ದಾರೆ. ಇವರು 2ಎ ಕೇಳಿದ್ದರೆ, ಅವರು 2ಡಿ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ...

ರೈತರ ಜಮೀನು ವಕ್ಫ್ ಬೋರ್ಡ್ ಲೂಟಿ ಮಾಡಲು ಹೊರಟಿದೆ: ಆರ್.ಅಶೋಕ್

0
ಬೆಂಗಳೂರು: ರೈತರ ಜಮೀನು ವಕ್ಫ್ ಬೋರ್ಡ್ ಲೂಟಿ ಮಾಡಲು ಹೊರಟಿದೆ. ಅದರಿಂದ ಮುಕ್ತಿ ಸಿಗೋ ಯೋಗ ರೈತರಿಗೆ ಬರಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಿಜೆಪಿಯವರು ವಿಷಯ ಇಲ್ಲದೇ ಇದ್ದರೂ ವಿವಾದ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಬಿಜೆಪಿಯವರು ವಕ್ಫ್ ವಿವಾದದ ವಿಚಾರವಾಗಿ ರಾಜಕೀಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ನ.4 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು...

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ

0
ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆಗೂ ಮುನ್ನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ, ನಂತರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ...

ಸಿಎಂಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರೆಂದರೆ ಅಲರ್ಜಿ: ಬಿ.ವೈ.ವಿಜಯೇಂದ್ರ

0
ಬಂಟ್ವಾಳ: ದ.ಕ.ಜಿಲ್ಲೆಯ ಜನತೆಯ ರಕ್ತದಲ್ಲಿ ಹಿಂದುತ್ವವೇ ತುಂಬಿರುವುದರಿಂದ ಸಿಎಂ ಸಿದ್ಧರಾಮಯ್ಯರಿಗೆ ಜಿಲ್ಲೆಯ ಜನರೆಂದರೆ ಅಲರ್ಜಿಯಾಗಿದೆ. ಹೀಗಾಗಿ ನಮ್ಮ ಜಿಲ್ಲೆಗೆ ಅನುದಾನವೂ ಇಲ್ಲ, ಯಾವುದೇ ಸಚಿವರು ಕೂಡ ಜಿಲ್ಲೆಗೆ ಬರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೇ ಸರ್ಕಾರ ಬಿದ್ದ ಹಾಗೇ: ಛಲವಾದಿ ನಾರಾಯಣಸ್ವಾಮಿ

0
ಯಾದಗಿರಿ: ಒಂದೇ ಒಂದು ವಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಉರುಳುತ್ತದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಇನ್ನೊಂದು ವಾರ ಇರುವುದು ಕಷ್ಟ. ಅವರು...