Home Tags CM Siddaramaiah

Tag: CM Siddaramaiah

ಸಿಎಂ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಪ್ರಯತ್ನ: ಎನ್.ಎಸ್.ಬೋಸರಾಜು

0
ರಾಯಚೂರು: ಸಿಎಂ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಪ್ರಯತ್ನ ನಡೆದಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಕುತಂತ್ರಕ್ಕೆ ಬೇಸರಗೊಂಡು ನ್ಯಾಯಬದ್ಧವಾಗಿ ಪಡೆದಿರುವ ಸೈಟ್‌ಗಳನ್ನು ಸಿಎಂ...

ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

0
ಬೆಂಗಳೂರು: ಮುಡಾ ಹಗರಣದ ತನಿಖೆಗೆ ಸಿಬಿಐ ರಾಜ್ಯ ಪ್ರವೇಶಕ್ಕೆ ಕರ್ನಾಟಕ ಸರ್ಕಾರದಿಂದ ನಿರ್ಬಂಧ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ...

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ: ಬಿಜೆಪಿ

0
ಬೆಂಗಳೂರು: ಮುಡಾ ಹಗರಣದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ​​​ ಅನುಮತಿಯನ್ನು ಕರ್ನಾಟಕ ಹೈಕೋರ್ಟ್  ಎತ್ತಿ ಹಿಡಿದಿದ್ದು, ಸಿಎಂ ಅರ್ಜಿಯನ್ನು ವಜಾಗೊಳಿಸಿದೆ. ಈ ವಿಚಾರವಾಗಿ ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

0
ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಸುದೀರ್ಘ ವಾದ-ವಿವಾದ...

ಈ ಗಲಭೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ  ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು ದುರುಳರು...