Tag: #Congress #Siddaramaiah #DKShivKumar #Bengaluru
ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಪ್ರಕರಣ:36 ಕೈ ಮುಖಂಡರ ವಿರುದ್ಧ ಸಮನ್ಸ್ ಜಾರಿ
ಬೆಂಗಳೂರು: ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 36 ಕೈ ಮುಖಂಡರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಜುಲೈ 28ರಂದು...