Tag: #Congressgovernment #gruhaJyoti
ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ: ಜೂನ್ 18ರಿಂದ ಆರಂಭ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೀಡಿರುವ 5ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿದೆ. ಇದೇ ತಿಂಗಳು 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ...