Tag: crime
ಬೀಡಿ ಮಾಲೀಕನ ಮನೆಯಲ್ಲಿ ಕಳ್ಳತನ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಮಂಗಳೂರು: ಸಿಂಗಾರಿ ಬೀಡಿ ಮಾಲೀಕನ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ.
ಆದರೆ ಪೋಲೀಸ್ ವಶಕ್ಕೆ ಪಡೆದ ತಕ್ಷಣವೇ ಆರೋಪಿಯ ಆರೋಗ್ಯದಲ್ಲಿ...
ಬ್ಯಾಗ್‌ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ: ಪ್ರಕರಣ ದಾಖಲು
ಬಂಟ್ವಾಳ: ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಏನು: ಬೆಂಗಳೂರಿನ ಯಲಹಂಕ ನ್ಯೂ...
ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ. ವಂಚನೆ ಪ್ರಕರಣ: ಆರೋಪಿಯ ಬಂಧನ
ಉಡುಪಿ: ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಅವರಿಂದ 89 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಎಂದು...
ಮನೆಯ ಬೀಗ ಮುರಿದು ಲಕ್ಷಾಂತರ ರೂ ಚಿನ್ನಾಭರಣ ದೋಚಿದ ಕಳ್ಳರು
ಕಾಪು: ಮನೆಯ ಬೀಗ ಮುರಿದು ಲಕ್ಷಾಂತರ ರೂ ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾಗಿರುವ ಘಟನೆ ಉದ್ಯಾವರ ಗುಡ್ಡೆಯಂಗಡಿಯಲ್ಲಿ ನಡೆದಿದೆ.
ಕಳ್ಳರು ಮನೆಯೊಳಗೆ ನುಗ್ಗಿ 116 ಪವನ್ ತೂಕದ ಚಿನ್ನಾಭರಣ, 100 ಗ್ರಾಂ ಬೆಳ್ಳಿ...
ಉಡುಪಿ: ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ
ಉಡುಪಿ: ಗೋವುಗಳ ಮೇಲೆ ಕ್ರೌರ್ಯ ಹೆಚ್ಚಾಗುತ್ತಿದ್ದು. ದಿನೇ ದಿನೇ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದರ ಬೆನ್ನಲ್ಲೇ ಇದೀಗ ಕರುವಿನ ಬಾಲ ಕತ್ತರಿಸಿದ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ...
ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ: 9 ಮಹಿಳೆಯರ ರಕ್ಷಣೆ
ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನ ವಿವಿಧೆಡೆ ನಡೆದಿದೆ.
ಈ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 9 ಮಹಿಳೆಯರ ರಕ್ಷಣೆ ಮಾಡಲಾಗಿದೆ.
ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ...
ಖೋಟಾ ನೋಟು ಚಲಾವಣೆ ಪ್ರಕರಣ: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕುಂದಾಪುರ: ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.
ಆರೋಪಿಯನ್ನು ಮುಂಬೈ ಮಹಾರಾಷ್ಟ್ರದ ನಿವಾಸಿ ಬಿ ಅಬ್ದುಲ್ಲಾ ಎಂಬವರ ಪುತ್ರ ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ.
ಆರೋಪಿಯು ಜಾಮೀನಿನ...
ಜಾತಿ ನಿಂದನೆ ಮಾಡಿ ಹಲ್ಲೆಗೈದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ,ದಂಡ
ಉಡುಪಿ: ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಕಂಚಿನಡ್ಕದ ಅಶ್ರಫ್ ಎಂದು ಗುರುತಿಸಲಾಗಿದೆ.
2016ರ ಫೆ.28ರಂದು...
ಉಡುಪಿ: ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಮೂವರ ಬಂಧನ
ಉಡುಪಿ: ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ನಡೆದಿದೆ.
ಬಂಧಿತರನ್ನು ಭಟ್ಕಳ ಮುಂಡಳ್ಳಿಯ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯ (23),...
ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಿನಲ್ಲಿ ಕಿರುಕುಳ: ನಾಲ್ವರ ಬಂಧನ
ರಾಯಚೂರು: ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಫಯಾಜ್, ಶೇಖ್ ಎಂಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್...