Tag: crime news
ಹೊಸ ಮೊಬೈಲ್ ಗಿಫ್ಟ್ ಕಳುಹಿಸಿ ಬ್ಯಾಂಕ್ ಖಾತೆಯಿಂದ 2.80 ಕೋಟಿ ದೋಚಿದ ವಂಚಕರು
ಬೆಂಗಳೂರು: ಬ್ಯಾಂಕ್ ಪ್ರತಿನಿಧಿಗಳ ಸೋಗಿನಲ್ಲಿ ಎಂಜಿನಿಯರೊಬ್ಬರಿಗೆ ಕರೆ ಮಾಡಿ ಹೊಸ ಮೊಬೈಲ್ ಗಿಫ್ಟ್ ಕಳುಹಿಸಿ ಅವರ ಬ್ಯಾಂಕ್ ಖಾತೆಯಲ್ಲಿದ್ದ ₹2.80 ಕೋಟಿ ದೋಚಿದ ಘಟನೆ ನಡೆದಿದೆ.
ವೈಟ್ ಫೀಲ್ಡ್ ನಿವಾಸಿ ದೇಬಾಶಿಷ್ ರಾಯ್ ವಂಚನೆಗೆ...
ಸುಳ್ಯ: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದ ಕಿಡಿಗೇಡಿ
ಸುಳ್ಯ: ಮಹಿಳೆಯೋರ್ವರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿದ್ದ ವೇಳೆ ಕಿಡಿಗೇಡಿಯೊಬ್ಬ ಶೌಚಾಲಯದ ಕಿಟಕಿಯಿಂದ ಫೋಟೋ ತೆಗೆದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ...
ನಮ್ಮ ಮೆಟ್ರೋದಲ್ಲಿ ಯುವತಿಯರ ವಿಡಿಯೋ ಮಾಡುತಿದ್ದ ಕಾಮುಕನ ಬಂಧನ
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ವ್ಯಕ್ತಿಯೋರ್ವ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಘಟನೆ ಜಯನಗರದಲ್ಲಿ ನಡೆದಿದೆ.
ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದ್ದು, ಕಾಮುಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ...
ಅಕ್ರಮವಾಗಿ ಮದ್ಯ ದಾಸ್ತಾನು, ಸಾಗಾಟ ಪ್ರಕರಣ: ಆರೋಪಿ ಖುಲಾಸೆ
ಮಂಗಳೂರು: ಕಾನೂನು ಬಾಹಿರವಾಗಿ ಮದ್ಯ ಸಾಗಾಟ, ಮಾರಾಟ ಮತ್ತು ದಾಸ್ತಾನು ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ನಿರಪರಾಧಿ ಎಂದು ನ್ಯಾಯಾಲಯ ಆದೇಶಿಸಿದೆ.
ಕೋಡಿಕಲ್ ನಿವಾಸಿ ರಿತೇಶ್ ಕೊರೊನಾ ಸಮಯದಲ್ಲಿ ಕೋಡಿಕಲ್ ಬಳಿ ದ್ವಿಚಕ್ರ ವಾಹನದಲ್ಲಿ...
ಮನಿ ಲ್ಯಾಂಡ್ರಿಂಗ್ ಮುಖಾಂತರ ಹಣ ವರ್ಗಾವಣೆ ಮಾಡಿರುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ
ಉಡುಪಿ: ಮಹಿಳೆಯೊಬ್ಬರಿಗೆ ನಿಮ್ಮ ಆಧಾರ್ ನಂಬರು ಬಳಸಿ ಸಿಮ್ ಖರೀದಿ ಮಾಡಿ ಅದರಲ್ಲಿ ಸ್ಕ್ಯಾಮ್ ಮೆಸೇಜ್ ಮತ್ತು ಟ್ರೇಡಿಂಗ್ ಮೆಸೇಜ್ ಕಳುಹಿಸುತ್ತಿರುವುದಾಗಿ ನಂಬಿಸಿ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿದ ಘಟನೆ ನಡೆದಿದೆ.
ವಿದ್ಯಾ ಎನ್ನುವವರಿಗೆ ಅಪರಿಚಿತ...