Home Tags Crime

Tag: crime

ಬೆಂಗಳೂರು: ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಜಗದೀಶ್ ಬಂಧನ

0
ಬೆಂಗಳೂರು: ವಕೀಲ ಹಾಗೂ ಬಿಗ್​ ಬಾಸ್​ ಕನ್ನಡ  ಸೀಸನ್​ 11ರ ಮಾಜಿ ಸ್ಪರ್ಧಿ ಜಗದೀಶ್  ಮತ್ತು ಅವರ ಗನ್​ ಮ್ಯಾನ್​ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ...

ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣ: ಬಂಧಿತರಿಗೆ ಫೆ. 7ರವರೆಗೆ ನ್ಯಾಯಾಂಗ ಬಂಧನ

0
ಮಂಗಳೂರು: ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 14 ಮಂದಿಗೆ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ...

ಮನೆಯಲ್ಲಿ ಕೂಡಿ ಹಾಕಿ ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ

0
ಉಡುಪಿ: ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಣದ ವ್ಯವಹಾರಕ್ಕೆ ಸಂಬಧಿಸಿದಂತೆ ಈ ಘಟನೆ ನಡೆದಿದ್ದು, ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಸಿಹಿತ್ಲು ಶ್ರೀಭಗವತಿ...

ಮಸಾಜ್ ಪಾರ್ಲರ್ ಗೆ ನುಗ್ಗಿ ದಾಂಧಲೆ: ರಾಮಸೇನೆ ಸಂಸ್ಥಾಪಕ, ಕಾರ್ಯಕರ್ತರ ಬಂಧನ

0
ಮಂಗಳೂರು: ಮಸಾಜ್ ಪಾರ್ಲರ್ ಒಳಗೆ ನುಗ್ಗಿ ದಾಂಧಲೆ ನಡೆಸಿದ ಸಂಬಂಧ ರಾಮಸೇನೆ ಸಂಸ್ಥಾಪಕ ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ ಬಳಿಯ ಕಲರ್ಸ್...

ಮುಂಬೈ: ಬಾಲಿವುಡ್‌ನ ಹಲವು ನಟ ನಟಿಯರಿಗೆ ಜೀವ ಬೆದರಿಕೆ

0
ಮುಂಬೈ: ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದ ಬೆನ್ನಲ್ಲೇ ಬಾಲಿವುಡ್‌ನ ಹಲವು ನಟ ನಟಿಯರಿಗೆ ಜೀವ ಬೆದರಿಕೆ ಬಂದಿದೆ. ಹಾಸ್ಯನಟ ಕಪಿಲ್ ಶರ್ಮಾ, ನಟ ರಾಜ್‌ಪಾಲ್ ಯಾದವ್, ನೃತ್ಯ ನಿರ್ದೇಶಕ ರೆಮೋ...

ವಿದೇಶದಲ್ಲಿ ಉನ್ನತ ಶಿಕ್ಷಣದ ಸೀಟು ನೀಡುವುದಾಗಿ ನಂಬಿಸಿ ವಂಚನೆ: ಆರೋಪಿಯ ಬಂಧನ

0
ಉಡುಪಿ: ವಿದೇಶದಲ್ಲಿ ಉನ್ನತ ಶಿಕ್ಷಣದ ಸೀಟು ನೀಡುವುದಾಗಿ ವೈದ್ಯರೊಬ್ಬರಿಗೆ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ನಿವಾಸಿ ಸುಮನ್ ಎಸ್ (24), ಮೂಡುಬಿದಿರೆ ನಿವಾಸಿ ಸುಹಾನ್ ಖಾನ್...

ಬಸ್ ಟಿಕೆಟ್ ವಿಚಾರಕ್ಕೆ ಗಲಾಟೆ: ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಬಸ್ ನಿರ್ವಾಹಕನ ಬಂಧನ

0
ಮೂಡುಬಿದಿರೆ: ಬಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಘಟನೆ ನೀರುಡೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಪುತ್ತಿಗೆಯಲ್ಲಿರುವ ಆಳ್ವಾಸ್...

ಪಾನ್ ಬೀಡ ಅಂಗಡಿಯಲ್ಲಿ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯ ಬಂಧನ

0
ಸುಳ್ಯ: ಪಾನ್ ಬೀಡ ಅಂಗಡಿಯಲ್ಲಿ ಜನರಿಂದ ಹಣವನ್ನು ಪಣವಾಗಿರಿಸಿಕೊಂಡು ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ದಾಳಿ ಮಾಡಿದ್ದಾರೆ. ಸುಳ್ಯದ ನಿವಾಸಿ ಮಹಮ್ಮದ್ ಮುಸ್ತಕ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಪೊಲೀಸ್...

ಕೋಟೆಕಾರು ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೊಲೀಸರು

0
ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ನಡೆದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ಅಮಾನತ್ತು

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್...