Tag: crime
ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್: 12 ನಕ್ಸಲರ ಹತ್ಯೆ
ಭುವನೇಶ್ವರ್: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ.
ಸೋಮವಾರ ಕೂಡ ಕಾರ್ಯಾಚರಣೆ ನಡೆದಿತ್ತು. ಸೋಮವಾರದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಒಡಿಶಾದಲ್ಲಿ ನಕ್ಸಲರ ಮುಖ್ಯಸ್ಥನಾಗಿದ್ದ,...
ಕಾರ್ಕಳ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ
ಕಾರ್ಕಳ: ಎಂಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ.
ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ...
ಕೋಟೆಕಾರು ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದ ಮುರುಗನ್...
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ದರೋಡೆ ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಸುಳಿವೊಂದು ಸಿಕ್ಕಿದೆ.
ಕಳೆದ ವರ್ಷ ಕೇರಳದ ತ್ರಿಶ್ಯೂರ್‌ನಲ್ಲಿ ಹರಿಯಾಣ ಮೂಲದ ಗ್ಯಾಂಗೊಂದು ಎಟಿಎಂ ಲೂಟಿ ಮಾಡಿತ್ತು. ಅದೇ ಗ್ಯಾಂಗ್‌ನ ಸದಸ್ಯರು...
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ...
ಮಾರಾಟ ಮಾಡಿದ್ದ ಬಸ್ ಕದ್ದೊಯ್ದ ಮಾಲಕ: ಪ್ರಕರಣ ದಾಖಲು
ಕಾಪು: ದುಡ್ಡು ಕೊಟ್ಟು ಖರೀದಿಸಿದ್ದ ಸೆಕೆಂಡ್ ಹ್ಯಾಂಡ್ ಬಸ್ ಅನ್ನು ಅದರ ಪೂರ್ವ ಮಾಲಕ ಮತ್ತು ಆತನ ತಂದೆ ಕದ್ದೊಯ್ದಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೈಯದ್ ಗೌಸ್ ಎಚ್.ಎಸ್. ವಂಚನೆಗೊಳಗಾದವರು....
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳಿಂದ ದಾಳಿ
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ತಡರಾತ್ರಿ 2 ಗಂಟೆಗೆ ನಡೆದಿದೆ.
ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ. ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ...
37 ಪ್ರಕರಣಗಳಿಗೆ ಸಂಬಂಧಿಸಿದ 6.80 ಕೋಟಿ ರೂ. ಮೌಲ್ಯದ ಮಾದಕ ವಸ್ತು ನಾಶ
ಮೂಲ್ಕಿ: ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಒಟ್ಟು 88 ಪ್ರಕರಣಗಳಲ್ಲಿ 37 ಪ್ರಕರಣಗಳಿಗೆ ಸಂಬಂಧಿಸಿದ 6.80 ಕೋಟಿ ರೂ. ಮೌಲ್ಯದ...
ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಲಾಗಿದೆ.
ಆರೋಪಿಯನ್ನು ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಬಾಲಕಿಯ ಪೋಷಕರು...
ಗೋವಾದಿಂದ ಮಂಗಳೂರು,ಕೇರಳಕ್ಕೆ ಮಾದಕ ವಸ್ತು ಪೂರೈಸುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ಮಾದಕ ವಸ್ತು ಪೂರೈಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೇರಳ ಕೋಝಿಕ್ಕೋಡ್‌ನ ಕಂದಲಾಡ್ ಓರಂಗ್‌ಕುನ್ನು ನಿವಾಸಿ ಕೋಯಾ ಎಂಬವರ ಪುತ್ರ ಶಮೀರ್...