Home Tags Death

Tag: death

ಬಂಡುಕೋರರ ಜೊತೆ ಘರ್ಷಣೆ: ಪಾಕ್ ನ 18 ಸೈನಿಕರು ಸಾವು, 23 ಉಗ್ರರ ಹತ್ಯೆ

0
ಇಸ್ಲಾಮಾಬಾದ್‌: ಪ್ರತ್ಯೇಕತಾವಾದಿ ದಂಗೆಕೋರರೊಂದಿಗೆ ನಡೆದ ಘರ್ಷಣೆಯಲ್ಲಿ ಪಾಕಿಸ್ತಾನದ 18 ಸೈನಿಕರು ಸಾವಿಗೀಡಾಗಿದ್ದಾರೆ. ಇದೇ ವೇಳೆ, 23 ಬಂಡುಕೋರರು ಹತರಾಗಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಕಲಾತ್‌ನಲ್ಲಿ ಪ್ರಮುಖ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ದಂಗೆಕೋರರ ವಿರುದ್ಧದ ಗುಂಡಿನ ದಾಳಿಯಲ್ಲಿ...

ಮೊಬೈಲ್  ಗೀಳಿಗೆ ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕ

0
ಬೆಂಗಳೂರು: ಮೊಬೈಲ್ ಹುಚ್ಚು ಇತ್ತೀಚಿನ ದಿನಗಳಲ್ಲಿ ಎಲ್ಲರು ಹೆಚ್ಚಾಗಿದೆ ಮಕ್ಕಳಿಂದ ಹಿಡಿದು ಮುದುಕರವರೆಗೂ ಮೊಬೈಲ್ ನಲ್ಲೆ ಮುಳುಗಿರುವುದು ಸರ್ವೇ ಸಾಮಾನ್ಯವಾಗಿದೆ ಹೀಗಿರುವಾಗ 13 ವರ್ಷದ ಬಾಲಕನೋರ್ವ ಮೊಬೈಲ್  ಗೀಳಿಗೆ ನೇಣಿಗೆ ಶರಣಾಗಿರುವ ಘಟನೆ...

ಮಹಿಳೆಯನ್ನು ಕೊಂದಿದ್ದ ನರಭಕ್ಷಕ ಹುಲಿಯ ಶವ ಪತ್ತೆ: ಹುಲಿ ಹೊಟ್ಟೆಯಲ್ಲಿತ್ತು ಕೂದಲು, ಬಟ್ಟೆ, ಕಿವಿಯೋಲೆ

0
ಕೇರಳ: ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಶವವಾಗಿ ಪತ್ತೆಯಾಗಿದೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿತ್ತು. ನಾಲ್ಕರಿಂದ ಐದು ವರ್ಷ ವಯಸ್ಸಿನ...

ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

0
ಮೈಸೂರು: ಮೈಕ್ರೋ ಫೈನಾನ್ಸ್‌ನಿಂದಾಗಿ ಹಲವಾರು ಜನ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದು, ಇಂತಹುದ್ದೇ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ...

ಸರ್ಕಾರಿ ಬಸ್ ಹಾಗೂ ಟ್ರ‍್ಯಾಕ್ಟರ್ ನಡುವೆ ಡಿಕ್ಕಿ: ಓರ್ವ ಯುವತಿ ಸಾವು

0
ರಾಯಚೂರು: ಸರ್ಕಾರಿ ಬಸ್ ಹಾಗೂ ಟ್ರ‍್ಯಾಕ್ಟರ್ ನಡುವೆ ಡಿಕ್ಕಿಯಾದ ಘಟನೆ ಲಿಂಗಸುಗೂರು ತಾಲೂಕಿನ ಬನ್ನಿಗೋಳ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದು, 18 ಜನ ಗಾಯಗೊಂಡಿದ್ದಾರೆ. ಮೃತ ಯುವತಿಯನ್ನು ಶ್ರೀದೇವಿ...

ಕಾರ್ಕಳ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ

0
ಕಾರ್ಕಳ: ಎಂಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಎಂಬಿಎ...

ಹಿರಿಯ ನಟ ಸರಿಗಮ ವಿಜಿ ಅನಾರೋಗ್ಯದಿಂದ ನಿಧನ

0
ಬೆಂಗಳೂರು: ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು (ಜನವರಿ 15) ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ...

ಇಂಜೆಕ್ಷನ್‌ ಹಾಕಿಸಿದ ಬಳಿಕ ಜ್ವರದಿಂದ ಎರಡೂವರೆ ತಿಂಗಳ ಮಗು ಸಾವು

0
ಕೋಟ: ಯಡಾಡಿ-ಮತ್ಯಾಡಿಯ ನಾಲ್ತೂರು ಗುಡ್ಡೆಯಂಗಡಿಯಲ್ಲಿ ಇಂಜೆಕ್ಷನ್‌ ಹಾಕಿಸಿದ ಬಳಿಕ ಜ್ವರದಿಂದ ಎರಡೂವರೆ ತಿಂಗಳ ಮಗು ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಗುರುರಾಜ್‌ ಅವರ ಗಂಡು ಮಗುವಿಗೆ ಜ. 10ರಂದು ಎರಡೂವರೆ ತಿಂಗಳ ಇಂಜೆಕ್ಷನ್‌ ಕೊಡಿಸಲಾಗಿತ್ತು....

ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

0
ಪಡುಬಿದ್ರಿ: ಸಾಲಬಾಧೆ ತಾಳಲಾರದೇ ಫ್ಯಾನ್‌ಗೆ ಚೂಡಿದಾರ್‌ ವೇಲ್‌ನಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್‌ ಮಂಜಿಲ್‌ನ ನಸ್ರುಲ್ಲಾ(29) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ . ಮೂರು ತಿಂಗಳ...

ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ನಿಧನ

0
ವಿಟ್ಲ: ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಪಕಳಕುಂಜ ಮೂಲದ, ಅಳಿಕೆ ನಿವಾಸಿ, ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್(76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಜ.7ರಂದು ನಿಧನರಾಗಿದ್ದಾರೆ. ವೇಣುಗೋಪಾಲ ಹಿರಿಯ ಪ್ರಾಥಮಿಕ ಶಾಲೆ...