Tag: #death #movie #actor #news
ಕನ್ನಡದ ಹಿರಿಯ ನಟ, ಕಲಾವಿದ ಬ್ಯಾಂಕ್ ಜನಾರ್ಧನ್ ನಿಧನ
ಬೆಂಗಳೂರು: ಕಳೆದ ಕೆಲ ತಿಂಗಳುಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ (76) ರವಿವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್, ಬೆಂಗಳೂರಿನಲ್ಲಿಯೇ...