Tag: #death #student #policestation #state
ಕಾಲು ಜಾರಿ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು
ಕುಂದಾಪುರ: ಆಯತಪ್ಪಿ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕುಂದಾಪುರದ ಖಾಸಗಿ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ತನ್ವಿ ಎಂದು ಗುರುತಿಸಲಾಗಿದೆ.
9ನೇ ತರಗತಿ ವಿದ್ಯಾಭ್ಯಾಸ ಮಾಡುವ ಸಲುವಾಗಿ ಕುಂದಾಪುರ ಖಾಸಗಿ...