Home Tags Election

Tag: Election

ಚುನಾವಣ ನೀತಿ ಸಂಹಿತೆ ಉಲ್ಲಂಘನೆ: ಗುರ್ಮೆ ಸುರೇಶ್‌ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ...

0
ಮಂಗಳೂರು: ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ವಿರುದ್ದ ದಾಖಲಿಸಲಾಗಿದ್ದ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿದ...

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ

0
ಮುಂಬೈ: ಇಂದು ಮಹಾರಾಷ್ಟ್ರ ವಿಧಾನಸಭೆಯ ಎಲೆಕ್ಷನ್ಸ್ ಹಾಗೂ ಜಾರ್ಖಂಡ್‌ನಲ್ಲಿ 2ನೇ ಮತ್ತು ಅಂತಿಮ ಹಂತದ ಮತದಾನ ಇಂದು ನಡೆಯಲಿದೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಕ್ಷೇತ್ರಗಳು, ಹಾಗೂ ಜಾರ್ಖಂಡ್‌ನ 38 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮತದಾನಕ್ಕೆ...

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆ ಭರ್ಜರಿ ಗೆಲುವು

0
ಮಂಗಳೂರು: ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕೊನೆಗೊಂಡಿದ್ದು ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ...

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

0
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ)ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...

ಉಡುಪಿ: ಸ್ಥಳೀಯ ಪ್ರಾಧಿಕಾರದ ಉಪಚುನಾವಣಾ ಪ್ರಚಾರ ಸಭೆ

0
ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಪ್ರಚಾರ ಸಭೆ ಇಂದು ಸಿದ್ದಾಪುರದ ರಂಗನಾಥ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ...

ಅ. 17 ರಂದು ಹರ್ಯಾಣದ ಹೊಸ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

0
ದೆಹಲಿ: ಅ. 17 ರಂದು ಪಂಚಕುಲ ಸೆಕ್ಟರ್ 5ರ ದಸರಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಹರ್ಯಾಣದ ಹೊಸ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜಿಪಿ ಹೇಳಿದೆ. ಬಿಜೆಪಿ ಇನ್ನೂ...

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಎರಡನೇ ಹಂತದ ಮತದಾನ

0
ಶ್ರೀನಗರ: ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದೆ. 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಒಟ್ಟು 26 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 25.78 ಲಕ್ಷ...

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಭಾಗದವರೊಂದಿಗೆ ಶಿವಣ್ಣನ ನೇತೃತ್ವದಲ್ಲಿ ಸಮ್ಮಿಲನ ಕಾರ್ಯಕ್ರಮ

0
ಬೆಂಗಳೂರು : ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಭಾಗದವರೊಂದಿಗೆ ಶಿವಣ್ಣನ ನೇತೃತ್ವದಲ್ಲಿ ಸಮ್ಮಿಲನ ಕಾರ್ಯಕ್ರಮ ಏಪ್ರಿಲ್ 14ರ ಭಾನುವಾರದಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರ ವಾಸಿನಿ ದ್ವಾರ ವೈಟ್ ಪೆಟಲ್ಸ್...